22
September, 2026

A News 365Times Venture

22
Tuesday
September, 2026

A News 365Times Venture

ಭಾರತ- ಪಾಕ್ ಉದ್ವಿಗ್ನ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಯುಎಸ್ ವಿದೇಶಾಂಗ ಕಾರ್ಯದರ್ಶಿ ಸಲಹೆ

Date:

ನವದೆಹಲಿ,ಮೇ,10,2025 (www.justkannada.in): ಭಾರತ-ಪಾಕಿಸ್ತಾನದ ನಡುವೆ ಯುದ್ದದ ವಾತಾವರಣ ನಿರ್ಮಾಣವಾಗಿದ್ದು ಪಾಕಿಸ್ತಾನ ಮಾಡುತ್ತಿರುವ ದಾಳಿಗೆ ಭಾರತ ತಕ್ಕ ತಿರುಗೇಟು ನೀಡುತ್ತಿದೆ . ಈ ಮಧ್ಯೆ ಎರಡು ದೇಶಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು  ಅಮೇರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ  ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಅಮೇರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ದೂರವಾಣಿ ಕರೆ ಮಾಡಿದ್ದು ಮಾತುಕತೆ ಮೂಲಕ ಸಮಸ್ಯ ಬಗೆಹರಿಸಿಕೊಳ್ಳಲು  ರೂಬಿಯೋ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮಾತನಾಡಿದ ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಭಾರತ ಮತ್ತು ಪಾಕಿಸ್ತಾನ ಎರಡೂ “ಉದ್ವಿಗ್ನತೆಯನ್ನು ಕಡಿಮೆ ಮಾಡುವ ವಿಧಾನಗಳನ್ನು ಗುರುತಿಸಬೇಕಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು  ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಜೈಶಂಕರ್,  “ಇಂದು ಬೆಳಿಗ್ಗೆ ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಸಂಭಾಷಣೆ ನಡೆಸಿದ್ದೇನೆ. ಭಾರತದ ವಿಧಾನವನ್ನು ಯಾವಾಗಲೂ ಅಳೆಯಲಾಗುತ್ತದೆ ಮತ್ತು ಜವಾಬ್ದಾರಿಯುತವಾಗಿದೆ ಎಂದಿದ್ದಾರೆ.

Key words: India-Pakistan, war, US Secretary, suggests

 

The post ಭಾರತ- ಪಾಕ್ ಉದ್ವಿಗ್ನ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಯುಎಸ್ ವಿದೇಶಾಂಗ ಕಾರ್ಯದರ್ಶಿ ಸಲಹೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്വകാര്യ സര്‍വകലാശാലകള്‍ ലാഭം ലക്ഷ്യമിട്ട് പ്രവര്‍ത്തിക്കരുത്; അഞ്ച് വര്‍ഷത്തെ സാമ്പത്തിക കണക്കുകള്‍ തേടി സുപ്രീം കോടതി

ന്യൂദല്‍ഹി: സ്വകാര്യ സര്‍വകലാശാലകള്‍ ലാഭം ലക്ഷ്യമിട്ട് പ്രവര്‍ത്തിക്കുന്ന സ്ഥാപനമായി മാറാന്‍ അനുവദിക്കില്ലെന്ന്...

அரசியல் மேடைகளில் பெண் இழிவு வார்த்தைகள்… கடுமையான எதிர்வினைகளால் வைப்போம் முற்றுப்புள்ளி!

அரசியல் சச்சரவுகளில் எதிர்த்தரப்பினரை சீண்ட பெண்களை ஆபாசமாகப் பேசுவது ஒரு கலாசாரமாகவே...

Story Board: కరువు కోరల్లో తెలుగు రాష్ట్రాలు.. పడిపోతున్న భూగర్భజలాలు.. తాగునీటికీ తప్పని కటకట

Story Board: నైరుతి రుతుపవనాల తిరోగమనం ప్రారంభమైంది. ఈ ఏడాది నైరుతి...

ಕಬಿನಿ ನಾಲೆಗಳಿಗೆ  ನೀರು ಹರಿಸುವಂತೆ ರೈತರಿಂದ  ಬೃಹತ್ ಪ್ರತಿಭಟನೆ, ಆಕ್ರೋಶ

ಮೈಸೂರು,ಸೆಪ್ಟಂಬರ್‌, 21,2026 (www.justkannada.in): ಕಬಿನಿ  ಜಲಾಶಯದಿಂದ ನಾಲೆಗಳಿಗೆ  ನೀರು ಹರಿಸುವಂತೆ...