14
March, 2026

A News 365Times Venture

14
Saturday
March, 2026

A News 365Times Venture

ಸಿಎಂ ಸಿದ್ದರಾಮಯ್ಯರಿಂದ ಸಿಟಿ ರೌಂಡ್ಸ್:  ಮಳೆಹಾನಿ ಪ್ರದೇಶಕ್ಕೆ ಭೇಟಿ, ಪರಿಶೀಲನೆ

Date:

ಬೆಂಗಳೂರು,ಮೇ,21,2025 (www.justkannada.in):  ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಜನರು ತತ್ತರಿಸಿದ್ದು, ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಪಡೆದರು.

ಇಂದು  ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್ ಹಾಕಿ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಗವಾರದಲ್ಲಿ ವೀರಣ್ಣ ಪಾಳ್ಯ ಜಂಕ್ಷನ್ ಬಳಿ ರಾಜಕಾಲುವೆಯನ್ನ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ವೀಕ್ಷಣೆ ಮಾಡಿದರು.

ನಂತರ ಹೆಚ್ ಬಿಆರ್ ಲೇಔಟ್ 5ನೇ ಬ್ಲಾಕ್ ಗೂ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಳೆಹಾನಿ ಪರಿಶೀಲಿಸಿದರು.  ಸಿಎಂ ಮತ್ತು ಡಿಸಿಎಂಗೆ ಸಚಿವ ಕೆ.ಜೆ ಜಾರ್ಜ್, ಅಧಿಕಾರಿಗಳು ಸಾಥ್ ನೀಡಿದರು.  ಇದೇ ವೇಳೆ ರಾಜಕಾಲುವೆ ಒತ್ತುವರಿ ಆರೋಪ ಕುರಿತು ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದರು.

Key words: CM Siddaramaiah, city rounds, rain-damaged areas, Bangalore

The post ಸಿಎಂ ಸಿದ್ದರಾಮಯ್ಯರಿಂದ ಸಿಟಿ ರೌಂಡ್ಸ್:  ಮಳೆಹಾನಿ ಪ್ರದೇಶಕ್ಕೆ ಭೇಟಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,14,2026 (www.justkannada.in): ಮಾರ್ಚ್ 28ಕ್ಕೆ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ...

ഹോട്ടലുകള്‍ കല്‍ക്കരിയിലേക്കും വീടുകള്‍ക്ക് പി.എന്‍ജിയിലേക്കും മാറണം; എല്‍.പി.ജി ക്ഷാമം പരിഹരിക്കാന്‍ സര്‍ക്കാരിന്റെ പുതിയ നിര്‍ദേശം

ന്യൂദല്‍ഹി: ഇറാനെതിരായ ഇസ്രഈല്‍-അമേരിക്ക യുദ്ധത്തിന്റെ അനന്തരഫലമായി ഇന്ധന ക്ഷാമം രൂക്ഷമാവുന്ന സാഹചര്യത്തില്‍...

Mahmudullah: భారత్ చేతిలో ఆ ఓటమి ఇప్పటికీ మర్చిపోలేము.. ఆటగాళ్లందరం బోరున ఏడ్చేశాం.!

Mahmudullah: 2016 టీ20 వరల్డ్‌కప్‌ లో భారత్‌ తో జరిగిన మ్యాచ్‌...