19
March, 2026

A News 365Times Venture

19
Thursday
March, 2026

A News 365Times Venture

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

Date:

ಬೆಂಗಳೂರು,ಮೇ,22,2025 (www.justkannada.in): ರಾಮನಗರ ಜಿಲ್ಲೆ ಹೆಸರನ್ನ ಇನ್ಮುಂದೆ  ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದರು.

ಇಂದು ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯಂದು ಸಂಪುಟದಲ್ಲಿ ತೀರ್ಮಾನ ಆಗಿದೆ. ರಾಮನಗರವೆ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ.  ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಿದದರು.

ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ಅಧಿಕಾರವಿದೆ.  ಆದರೆ ಕೇಂದ್ರಕ್ಕೆ ತಿಳಿಸಬೇಕಿತ್ತು ತಿಳಿಸಿದ್ದೇನೆ ಎಂದರು. ರಾಮನಗರ ಹೆಸರು ಬದಲಾವಣೆಗೆ ಈ ಹಿಂದೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ.

Key words: Ramanagara, Name, Bangalore South, district, DCM DK Shivakumar

The post ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Stock Market: ఖతార్‌పై దాడి ఎఫెక్ట్.. భారీ నష్టాల్లో స్టాక్ మార్కెట్

దేశీయ స్టాక్ మార్కెట్ ఇప్పుడిప్పుడే కోలుకుంటోందని అనుకుంటున్న తరుణంలో ఇరాన్ చేసిన...

ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ...

എല്‍.ഡി.എഫിനും യു.ഡി.എിനും ഭൂരിപക്ഷം ലഭിക്കില്ല; കേരളത്തിന്റെ ഭാവി ബി.ജെ.പി തീരുമാനിക്കും: കെ. സുരേന്ദ്രന്‍

കോഴിക്കോട്: ഇത്തവണത്തെ നിയമസഭാ തെരഞ്ഞെടുപ്പില്‍ ബി.ജെ.പി നിര്‍ണായക ശക്തിയാകുമെന്ന് മുന്‍ പാര്‍ട്ടി...