19
March, 2026

A News 365Times Venture

19
Thursday
March, 2026

A News 365Times Venture

‘ಕಾವೇರಿ ಆರತಿ’ ಬಗ್ಗೆ ಗೀತೆ ರಚಿಸಿ : ಸಂಗೀತ ನಿರ್ದೇಶಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ

Date:

ಬೆಂಗಳೂರು,ಮೇ,23,2025 (www.justkannada.in):  ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆ ಮಾಡುವಂತೆ ಸಂಗೀತ ನಿರ್ದೇಶಕರಿಗೆ  ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧುಕೋಕಿಲ ಹಾಗೂ ಅರ್ಜುನ್ ಜನ್ಯಾಗೆ ಪತ್ರ ಬರೆದಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾವೇರಿಯ ಮೆರಗನ್ನು ಹೆಚ್ಚಿಸಲು ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ  ಮಾಡುವಂತೆ ಮನವಿ ಮಾಡಿದ್ದಾರೆ.

ಕಾವೇರಿ ಆರತಿಯ ವೇಳೆ ಆಯ್ಕೆಯಾದ ಹಾಡು ಪ್ರಸಾರ ಮಾಡಲು ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಿಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಬೆಂಗಳೂರು ಜಲ ಮಂಡಳಿ ಮತ್ತು ಕಾವೇರಿ ಆರತಿ ಸಮಿತಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.

Key words: Kaveri Aarti, DCM, DK Sivakumar, appeals, music director

The post ‘ಕಾವೇರಿ ಆರತಿ’ ಬಗ್ಗೆ ಗೀತೆ ರಚಿಸಿ : ಸಂಗೀತ ನಿರ್ದೇಶಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Stock Market: ఖతార్‌పై దాడి ఎఫెక్ట్.. భారీ నష్టాల్లో స్టాక్ మార్కెట్

దేశీయ స్టాక్ మార్కెట్ ఇప్పుడిప్పుడే కోలుకుంటోందని అనుకుంటున్న తరుణంలో ఇరాన్ చేసిన...

ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ...

എല്‍.ഡി.എഫിനും യു.ഡി.എിനും ഭൂരിപക്ഷം ലഭിക്കില്ല; കേരളത്തിന്റെ ഭാവി ബി.ജെ.പി തീരുമാനിക്കും: കെ. സുരേന്ദ്രന്‍

കോഴിക്കോട്: ഇത്തവണത്തെ നിയമസഭാ തെരഞ്ഞെടുപ്പില്‍ ബി.ജെ.പി നിര്‍ണായക ശക്തിയാകുമെന്ന് മുന്‍ പാര്‍ട്ടി...