15
May, 2026

A News 365Times Venture

15
Friday
May, 2026

A News 365Times Venture

ಯುಜಿ ಸಿಇಟಿ -2025 ಫಲಿತಾಂಶ ಪ್ರಕಟ..

Date:

ಬೆಂಗಳೂರು, ಮೇ, 24,2025 (www.justkannada.in): ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ  ಫಲಿತಾಂಶವನ್ನ ಪ್ರಕಟಿಸಲಾಗಿದೆ.

ಇಂದು ಬೆಳಗ್ಗೆ 11.30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್​ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಮಧ್ಯಾಹ್ನ 2 ಗಂಟೆಗೆ ವೆಬ್​ಸೈಟ್​ನಲ್ಲಿ ಸಿಇಟಿ (CET) ಫಲಿತಾಂಶ ಲಭ್ಯವಿರಲಿದೆ.

ಏಪ್ರಿಲ್ 16, 17ರಂದು ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ವಿಜ್ಞಾನ ವಿಭಾಗ, ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಸೇರಿದಂತೆ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು.  ಈ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು.

Key words: UG CET-2025, results, announced

The post ಯುಜಿ ಸಿಇಟಿ -2025 ಫಲಿತಾಂಶ ಪ್ರಕಟ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സാമൂഹിക പരിഷ്‌ക്കരണവുമായി ബന്ധപ്പെട്ട കാര്യങ്ങളില്‍ കോടതികള്‍ക്ക് ഭരണഘടാനാപരമായ ഉത്തരവാദിത്തം ഉപേക്ഷിക്കാന്‍ കഴിയില്ല; സുപ്രീം കോടതി

ന്യൂദല്‍ഹി: സാമൂഹിക പരിഷ്‌ക്കരണവുമായി ബന്ധപ്പെട്ട വിഷയങ്ങളില്‍ തങ്ങളുടെ ഭരഘടനാപരമായ ഉത്തരവാദിത്തങ്ങളില്‍ നിന്ന്...

மதுபான கொள்கை வழக்கு: நீதிபதி ஸ்வர்னா காந்தா விலகல்; அர்விந்த் கெஜ்ரிவாவின் எதிர்ப்புதான் காரணமா?

டெல்லி மதுபானக் கொள்கை வழக்கில், அரவிந்த் கெஜ்ரிவால், மனிஷ் சிசோடியா உள்ளிட்ட...

Tilak Varma: “నమ్మకమే నా బలం..” అలా ఆడడం అంటే ఎంతో ఇష్టం..!

Tilak Varma: ముంబై ఇండియన్స్ తరఫున అద్భుతమైన మ్యాచ్ విన్నింగ్ ఇన్నింగ్స్...

ಮುಸ್ಲಿಮರ ಮುನಿಸಿಗೆ “ಹಿಜಾಬ್” ಮುಲಾಮು!? ಆರ್.ಅಶೋಕ್ ಟೀಕೆ

ಬೆಂಗಳೂರು,ಮೇ,14,2026 (www.justkannada.in): ಶಾಲಾ ಸಮವಸ್ತ್ರ ಕುರಿತು 2022ರ ಆದೇಶ ಹಿಂಪಡೆದು...