5
November, 2026

A News 365Times Venture

5
Thursday
November, 2026

A News 365Times Venture

ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ:  ಆನ್ ಲೈನ್ ಅರ್ಜಿ ಆಹ್ವಾನ

Date:

ಬೆಂಗಳೂರು ಗ್ರಾಮಾಂತರ, ಮೇ, 26,2025 (www.justkannada.in):  2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ  ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕೆ ಕೋರಿ ಅರ್ಹ ವಿದ್ಯಾರ್ಥಿಗಳು HMIS ಆನ್‌ಲೈನ್ ಪೋರ್ಟಲ್‌ ನಲ್ಲಿ  ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ವೇಳೆ HMIS ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅನಾನುಕೂಲವಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು Manual ಮುಖೇನ ಪ್ರವೇಶ ಪಡೆಯಲು ಹತ್ತಿರವಿರುವ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಭೇಟಿಯಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 30 ರ ಕೊನೆಯ  ದಿನವಾಗಿದೆ.vtu

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.2017, 2ನೇ ಮಹಡಿ, ಜಿಲ್ಲಾಡಳಿತ ಭವನ, ವೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂರವಾಣಿ ಸಂಖ್ಯೆ:080-29787447/9480843020, ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು-080-27681784, ದೊಡ್ಡಬಳ್ಳಾಪುರ-080-27623681, ಹೊಸಕೋಟೆ-080-27931528, ನೆಲಮಂಗಲ-080-27723172 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Dormitory Admission, Online Application, Invitation

The post ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ:  ಆನ್ ಲೈನ್ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യുദ്ധത്തോടുള്ള അതൃപ്തിയും ഇസ്രഈലുമായുള്ള ബന്ധവുമാണ് റിപബ്ലിക്കന്‍ പാര്‍ട്ടിയുടെ പരാജയകാരണം: ജെ.ഡി.വാന്‍സ്

വാഷിങ്ടണ്‍: യു.എസിലെ ഇടക്കാല തെരഞ്ഞെടുപ്പില്‍ റിപബ്ലിക്കന്‍ പാര്‍ട്ടിയ്‌ക്കേറ്റ കനത്ത തിരിച്ചടിയ്ക്ക് കാരണം...

"அங்கிள் விஜய் அவர்களே, இது சாதாரண ஆபீஸ் வேலை கிடையாது!" – மு.க. ஸ்டாலின் தாக்கு!

கோவையில் திமுக தலைவர் மு.க.ஸ்டாலின், முதல்வர் விஜய்யையும், தவெக அரசின் செயல்பாடுகளையும்...

US Midterm Elections 2026: అమెరికా మిడ్‌టర్మ్‌ ఎన్నికలు.. ట్రంప్‌ పార్టీకి సర్వేలలో ఎదురుగాలి!

US Midterm Elections 2026: అమెరికాలో మిడ్‌టర్మ్ ఎన్నికల పోలింగ్ కొనసాగుతోంది....