18
March, 2026

A News 365Times Venture

18
Wednesday
March, 2026

A News 365Times Venture

ಅಕ್ರಮಗಳನ್ನು ಮುಚ್ಚಿ ಹಾಕಲು MDA ಆಯುಕ್ತರಾಗಿ ರಕ್ಷಿತ್ ನೇಮಕ- ಸ್ನೇಹಮಯಿ ಕೃಷ್ಣ ಕಿಡಿ

Date:

ಮೈಸೂರು,ಮೇ,27,2025 (www.justkannada.in):  ಅಕ್ರಮಗಳನ್ನು ಮುಚ್ಚಿಹಾಕಲು ಮೈಸೂರು ಅಭಿವೃದ್ದಿ ಪ್ರಾಧಿಕಾರದ ಆಯುಕ್ತರಾಗಿ ರಕ್ಷಿತ್ ಅವರನ್ನು ನೇಮಕ ಮಾಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಕಿಡಿ ಕಾರಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸ್ನೇಹಮಯಿ ಕೃಷ್ಣ, ದೇವನೂರು ಭಾಗದಲ್ಲಿ ಮಹೇಂದ್ರ ಮನೆ ಎಂಬವರಿಗೆ ಕೃಷಿ ಭೂಮಿ ಅಂತ ಹೇಳಿ ಅಕ್ರಮವಾಗಿ ದಾಖಲೆ ನೀಡಿದ್ದು ಇದೇ ರಕ್ಷಿತ್. ಅಂದು ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ಇದೀಗ ಅವರನ್ನೇ ಎಂ.ಡಿ.ಎ ಆಯುಕ್ತರನ್ನಾಗಿ ಮಾಡಿದ್ದಾರೆ. ನಾನು ಲೋಕಾಯುಕ್ತಕ್ಕೆ  ಕೊಟ್ಟಿರುವ ದೂರಿನಲ್ಲಿ ಇವರ ಹೆಸರು ಇದೆ. ಇವರು ಮಾಡಿರುವ ಅಕ್ರಮಗಳನ್ನು ಕೂಡ ಹೇಳಿದ್ದೇನೆ. ಹೀಗಿರುವಾಗ ಇವರನ್ನೇ ಎಂಡಿಎ ಆಯುಕ್ತರನ್ನಾಗಿ ಸರ್ಕಾರ ಮಾಡಿದೆ .

ಅಕ್ರಮಗಳನ್ನು ಮುಚ್ಚಲು ರಕ್ಷಿತ್ ಅವರನ್ನು ಅಧಿಕಾರಕ್ಕೆ ತಂದು ಕೂರಿಸಿದ್ದಾರೆ. ಎಲ್ಲದಕ್ಕೂ ಕೂಡ ಕೋರ್ಟ್ ಮೊರೆ ಹೋಗುವ ಪರಿಸ್ಥಿತಿ ಬಂದಿದೆ. ಹೀಗಾಗಿ ನಾನು ಕಾನೂನು ಸಮರ ಮುಂದುವರೆಸುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದರು.

Key words: Rakshith, appointed, MDA, Commissioner, Snehamayi Krishna

The post ಅಕ್ರಮಗಳನ್ನು ಮುಚ್ಚಿ ಹಾಕಲು MDA ಆಯುಕ್ತರಾಗಿ ರಕ್ಷಿತ್ ನೇಮಕ- ಸ್ನೇಹಮಯಿ ಕೃಷ್ಣ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು,ಮಾರ್ಚ್,18,2026 (www.justkannada.in): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್...

ഭീരുത്വപരമായ വധം; ഇറാന്‍ ഇന്റലിജന്‍സ് മന്ത്രി കൊല്ലപ്പെട്ടെന്ന് സ്ഥിരീകരിച്ച് പെസസ്‌കിയാന്‍

ടെഹ്‌റാന്‍: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബ് കൊല്ലപ്പെട്ടെന്ന് സ്ഥിരീകരിച്ച് ഇറാന്‍...

தவெக: "நான் முதல் மாநாட்டுல சொன்ன மாதிரிதான்" – கூட்டணி சர்ச்சைகளுக்கு விஜய்யின் விளக்கம் என்ன?

தமிழக வெற்றிக் கழகத்தின் இஃப்தார் நோன்பு திறக்கும் நிகழ்வு இன்று மகாபலிபுரத்திலுள்ள...

Story Board: డబ్బిస్తే.. ఏదైనా చేసుకోవచ్చా..? ఫామ్ హౌస్‌లో ఏం జరుగుతోంది..?

Story Board: హైదరాబాద్ చుట్టుపక్కల ఫామ్‌హౌస్‌ల్లో అసాంఘిక కార్యకలాపాలు పెరిగిపోతున్నాయి. అసలు...