18
March, 2026

A News 365Times Venture

18
Wednesday
March, 2026

A News 365Times Venture

ದುಸ್ಥಿತಿಯಲ್ಲಿ ಮಹಾರಾಜ ಸಂಸ್ಕೃತ ಪಾಠಶಾಲೆ:  ಖುದ್ದು ಭೇಟಿ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ MLC ವಿವೇಕಾನಂದ

Date:

  ಮೈಸೂರು,ಮೇ,27,2025 (www.justkannada.in): ಮೈಸೂರು ಮಹಾರಾಜರಿಂದ ಸ್ಥಾಪಿತವಾದ ಮೈಸೂರಿನ ಮಹಾರಾಜ ಸಂಸ್ಕೃತ ಪಾಠಶಾಲೆಯ ಅಭಿವೃದ್ಧಿಯ ವಿಚಾರವಾಗಿ ಕಾಲೇಜಿನ ಪ್ರಾಂಶುಪಾಲ ಸತ್ಯನಾರಾಯಣ ಮತ್ತು ಅಧ್ಯಾಪಕ ವೃಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕೆ ವಿವೇಕಾನಂದ  ಅವರನ್ನು ಅವರ ಶಾಸಕರ ಕಛೇರಿಯಲ್ಲಿ  ಭೇಟಿ ಮಾಡಿ ಸಂಸ್ಕೃತ ಪಾಠ ಶಾಲೆಯ ಕಟ್ಟಡ ದುಸ್ಥಿತಿಯ ಬಗ್ಗೆ ವಿವರಿಸಿದ್ದರು.

ಹಾಗೆಯೇ ಅದನ್ನು  ಸಂಬಂಧಪಟ್ಟ ಅಧಿಕಾರಿ ವರ್ಗದವರಿಗೆ ಮನವರಿಕೆ ಮಾಡಿಕೊಟ್ಟು ಕಾಲೇಜಿನ ಕಟ್ಟಡವನ್ನು ದುರಸ್ತಿಗೊಳಿಸಿಕೊಡುವಂತೆ ಕೋರಲಾಗಿತ್ತು.

ಈ ಸಂಬಂಧ ಇಂದು ಎಂಎಲ್ ಸಿ ವಿವೇಕಾನಂದ ಸಂಸ್ಕೃತ ಕಾಲೇಜಿಗೆ ಭೇಟಿಕೊಟ್ಟು ಅಲ್ಲಿಯ ಕಟ್ಟಡದ ದುಸ್ಥಿತಿಯ ಬಗ್ಗೆ ಖುದ್ದು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಪಿಡಬ್ಲ್ಯೂಡಿ ಅಭಿಯಂತರರಿಗೆ ದೂರವಾಣಿ ಮುಖಾಂತರ ಮಾತನಾಡಿ ಕೂಡಲೇ ಈ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ  ಸೂಚಿಸಿದರು.

Key words: MLC,  Vivekananda,visit, Mysore, Maharaja Sanskrit School

The post ದುಸ್ಥಿತಿಯಲ್ಲಿ ಮಹಾರಾಜ ಸಂಸ್ಕೃತ ಪಾಠಶಾಲೆ:  ಖುದ್ದು ಭೇಟಿ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ MLC ವಿವೇಕಾನಂದ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഭീരുത്വപരമായ വധം; ഇറാന്‍ ഇന്റലിജന്‍സ് മന്ത്രി കൊല്ലപ്പെട്ടെന്ന് സ്ഥിരീകരിച്ച് പെസസ്‌കിയാന്‍

ടെഹ്‌റാന്‍: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബ് കൊല്ലപ്പെട്ടെന്ന് സ്ഥിരീകരിച്ച് ഇറാന്‍...

தவெக: "நான் முதல் மாநாட்டுல சொன்ன மாதிரிதான்" – கூட்டணி சர்ச்சைகளுக்கு விஜய்யின் விளக்கம் என்ன?

தமிழக வெற்றிக் கழகத்தின் இஃப்தார் நோன்பு திறக்கும் நிகழ்வு இன்று மகாபலிபுரத்திலுள்ள...

Story Board: డబ్బిస్తే.. ఏదైనా చేసుకోవచ్చా..? ఫామ్ హౌస్‌లో ఏం జరుగుతోంది..?

Story Board: హైదరాబాద్ చుట్టుపక్కల ఫామ్‌హౌస్‌ల్లో అసాంఘిక కార్యకలాపాలు పెరిగిపోతున్నాయి. అసలు...

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು...