18
March, 2026

A News 365Times Venture

18
Wednesday
March, 2026

A News 365Times Venture

ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪನೆಗೆ ಹೈಕೋರ್ಟ್ ನಿರ್ದೇಶನ

Date:

ಬೆಂಗಳೂರು,ಮೇ,28,2025 (www.justkannada.in):  ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆಯಡಿ ರೈತರ ಆಹಾರ ಧಾನ್ಯ ಖರೀದಿಸಲು ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರೈತ ಸೇನೆ ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.vtu

ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲ್ಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸಬೇಕು. ನಿಗದಿತ ಅವಧಿಗಿಂತ ಕನಿಷ್ಠ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ.

Key words: High Court, Minimum, Support Price, Center, taluk

The post ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪನೆಗೆ ಹೈಕೋರ್ಟ್ ನಿರ್ದೇಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು...

ഇറാന്‍ ഇന്റലിജന്‍സ് മന്ത്രി എസ്മായില്‍ ഖത്തീബിനെ കൊലപ്പെടുത്തിയെന്ന് ഇസ്രഈല്‍

ടെല്‍ അവീവ്: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബിനെ വധിച്ചതായി ഇസ്രഈല്‍...

“ராகுல் காந்தியைப் பார்க்கும்போது அசௌகரியமாக இருக்கிறது" – கங்கனா ரனாவத்

நாடாளுமன்றத்தின் பட்ஜெட் கூட்டத்தொடர் நடந்து வருகிறது. எரிவாயு தட்டுப்பாடு முதல் ஈரான்...

Pinnelli Ramakrishna Reddy: పిన్నెల్లి రామకృష్ణారెడ్డికి భారీ ఊరట.. బెయిల్ మంజూరు

Pinnelli Ramakrishna Reddy: వైఎస్‌ఆర్‌ కాంగ్రెస్‌ పార్టీ సీనియర్‌ నేత, మాజీ...