28
October, 2026

A News 365Times Venture

28
Wednesday
October, 2026

A News 365Times Venture

ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ.

Date:

ಕೊಡಗು,ಮೇ,29,2025 (www.justkannada.in): ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ.

ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಮೃತ  ವಿದ್ಯಾರ್ಥಿನಿ. ತೇಜಸ್ವಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಸ್ಥಳಕ್ಕೆ ಪೊನ್ನಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ.  ಆರು ಬ್ಯಾಕ್ ಲಾಗ್ ಇರುವ ಕಾರಣ,  ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾಳೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.vtu

ತೇಜಸ್ವಿನಿ ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ  ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಕೂಡ ಹುಟ್ಟು ಹಬ್ಬದ ನಿಮಿತ್ತ, ಸ್ನೇಹಿತರಿಗೆ ಸಿಹಿ ಹಂಚಿದ್ದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಆತ್ಮಹತ್ಯೆಗೆ ಶರಣಾಗಿದ್ದು. 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು.

ನಂತರ ಸ್ನೇಹಿತರು ಎಷ್ಟೇ ಕೂಗಿದರೂ ಬಾರದಿದ್ದಾಗ  ಹಾಸ್ಟೆಲ್ ಮೇಲ್ವಿಚಾರಕರಿಗೆ  ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ  ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

Key words: Student, commits suicide, hostel, death note

The post ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വോട്ടര്‍ പട്ടികകയില്‍ നേരത്തെ ഉണ്ടായിരുന്നവരോട് എന്തിന് ഫോം ആറ് പൂരിപ്പിക്കാന്‍ പറയുന്നു; എസ്.ഐ.ആറില്‍ തെരഞ്ഞെടുപ്പ് കമ്മീഷനോട് സുപ്രീം കോടതി

ന്യൂദല്‍ഹി: ദല്‍ഹിയിലെ തീവ്ര വോട്ടര്‍ പട്ടികാ പരിഷ്‌കരണ (എസ്.ഐ.ആര്‍) നടപടികളില്‍ തെരഞ്ഞെടുപ്പ്...

செஞ்சி: `கோயிலில் வெள்ளைப் பூ வந்தது.. என் மகள் உயிருடன் வருவாள்!’ – நம்பிக்கையுடன் சிறுமியின் தாய்

 விழுப்புரம் மாவட்டம், செஞ்சி ஆலம்பூண்டி கிராமத்தைச் சேர்ந்த வடிவேலு - பவானி...

Abhijeet Dipke: ఇన్‌స్టాగ్రామ్‌లో పోస్టుల తొలగింపు.. కేంద్రంపై అభిజిత్ దీప్కే సంచలన ఆరోపణలు

Abhijeet Dipke: ప్రభుత్వాన్ని విమర్శించే పోస్టుల్ని కేంద్ర ప్రభుత్వం తొలగించేందుకు చర్యలు...