18
March, 2026

A News 365Times Venture

18
Wednesday
March, 2026

A News 365Times Venture

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ; ಸಿಎಂಗೆ ಕೇಂದ್ರ ಸಚಿವ ಹೆಚ್.ಡಿ.ಕೆ ಆಗ್ರಹ

Date:

ನವದೆಹಲಿ,ಮೇ,31,2025 (www.justkannada.in) :  ಪೌರ ಕಾರ್ಮಿಕರ ಬೇಡಿಕೆಗಳನ್ನು ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ,   ರಾಜ್ಯಾದ್ಯಂತ ನಡೆಯುತ್ತಿರುವ ಪೌರಕಾರ್ಮಿಕರ ಮುಷ್ಕರವನ್ನು ರಾಜ್ಯ ಕಾಂಗ್ರೆಸ್ ಸರಕಾರವು ಸ್ವಚ್ಛತೆ, ನೈರ್ಮಲ್ಯ ಅಂಶಗಳ ಜತೆಗೆ ಮಾನವೀಯ ಆಯಾಮದಿಂದಲೂ ನೋಡಬೇಕು ಎಂದು ಸಲಹೆ ಮಾಡಿದ್ದಾರೆ.vtu

ಸಮಾಜದ ಸ್ವಾಸ್ಥ್ಯ ಕಾಪಾಡುವ ಯೋಧರಾಗಿ ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ಕರ್ತವ್ಯ ನಿರ್ವಹಿಸುವ ಇವರ ಸೇವೆಯನ್ನು ಸರಕಾರ ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಈಗಾಗಲೇ ಎಲ್ಲೆಡೆ ರಾಶಿರಾಶಿ ಕಸ ಬೀಳುತ್ತಿದೆ ಎಂಬುದನ್ನು ಅವರು ಗಮನಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Key words: Union Minister, HDK , CM, Siddaramaiah, demands, civic workers

The post ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ; ಸಿಎಂಗೆ ಕೇಂದ್ರ ಸಚಿವ ಹೆಚ್.ಡಿ.ಕೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ

ಬೆಂಗಳೂರು,ಮಾರ್ಚ್,17,2026 (www.justkannada.in):  ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ...

ദത്തെടുത്ത അമ്മമാരുടെ പ്രസവാവധി; കുട്ടിയുടെ പ്രായം പരിഗണിക്കേണ്ടതില്ലെന്ന് സുപ്രീം കോടതി

ന്യൂദൽഹി: ദത്തെടുത്ത അമ്മമാരുടെ പ്രസവാവധിക്ക് കുട്ടിയുടെ പ്രായം പരിഗണിക്കേണ്ടതില്ലെന്ന് സുപ്രീം കോടതി....

Iftar Dinner: నేడు ముస్లిం సోదరులకు వైసీపీ ఇఫ్తార్ విందు.. పాల్గొననున్న మాజీ సీఎం వైఎస్ జగన్!

పవిత్ర రంజాన్‌ మాసాన్ని పురస్కరించుకుని ముస్లిం సోదరులకు బుధవారం వైఎస్సార్‌సీపీ ఇఫ్తార్‌...