14
March, 2026

A News 365Times Venture

14
Saturday
March, 2026

A News 365Times Venture

ಹೆಚ್ ಡಿಕೆಗೆ ಒತ್ತಡ, ಆರೋಗ್ಯ ಸಮಸ್ಯೆ : ಅದರ ಬಗ್ಗೆ ಗಮನ ಕೊಡಲಿ- ಡಿಕೆ ಸುರೇಶ್ ಟಾಂಗ್

Date:

ಬೆಂಗಳೂರು ,ಜೂನ್,7,2025 (www.justkannada.in): ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಆರೋಪ, ತೀವ್ರ ವಾಗ್ದಾಳಿ ನಡೆಸುತ್ತಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಗೆ ಒತ್ತಡ ಇದೆ, ಆರೋಗ್ಯ ಸಮಸ್ಯೆ ಇದೆ. ಅವರು ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಮಾಜಿ ಸಂಸದ ಡಿಕೆ ಸುರೇಶ್  ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಹೆಚ್.ಡಿ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಾರೆ, ಬೆಳಗ್ಗೆ ಒಂದು, ಸಂಜೆ ಒಂದು ಹೇಳಿಕೆ ಕೊಡುತ್ತಾರೆ. ಸೀರಿಯಸ್ ಆಗಿ ತಗೋಬೇಡಿ. ದುರಂತದ ಬಗ್ಗೆ ಸರ್ಕಾರ ಎಸ್ಕೇಪ್ ಆಗಿಲ್ಲ, ಅಚಾತುರ್ಯದಿಂದ ಘಟನೆ ನಡೆದಿದೆ ಎಂದರು.

ಕುಮಾರಸ್ವಾಮಿ ಗೆ ಒತ್ತಡ ಇದೆ, ಆರೋಗ್ಯ ಸಮಸ್ಯೆ ಇದೆ. ಅವರು ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು.vtu

Key words: HDK,  under, pressure,  health problems, DK Suresh

The post ಹೆಚ್ ಡಿಕೆಗೆ ಒತ್ತಡ, ಆರೋಗ್ಯ ಸಮಸ್ಯೆ : ಅದರ ಬಗ್ಗೆ ಗಮನ ಕೊಡಲಿ- ಡಿಕೆ ಸುರೇಶ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ ...

മൊജ്തബ ഖാംനഇ അടക്കമുള്ളവരെ കുറിച്ച് വിവരം നൽകുന്നവർക്ക് പത്ത് മില്യൺ; പാരിതോഷികം പ്രഖ്യാപിച്ച് അമേരിക്ക

വാഷിങ്ടൺ: ഇറാന്റെ പുതിയ പരമോന്നത നേതാവ് ആയത്തുല്ല മുജ്തബ ഖാംനഇ അടക്കമുള്ള...

வட கொரியா திடீர் ஏவுகணை தாக்குதல்? -'அலர்ட்' ஆகும் ஜப்பான் – என்ன நடந்தது?

ஒரு பக்கம் ஈரான் போர், உக்ரைன் போர் நடந்து கொண்டிருக்கிறது.இன்னொரு பக்கம்,...

Sabarimala Entry: శబరిమల ఆలయ ప్రవేశంపై కేరళం ప్రభుత్వ ‘యూటర్న్’.. 50 ఏళ్లలోపు మహిళలు ప్రవేశించకూడదంటూ.!

Sabarimala Entry: శబరిమల ఆలయ ప్రవేశంపై మరోమారు దుమారం రేగుతుంది. కేరళంలో...