14
March, 2026

A News 365Times Venture

14
Saturday
March, 2026

A News 365Times Venture

ಅತ್ಯಾಚಾರ ಆರೋಪ ಕೇಸ್: ಜೈಲಿನಿಂದ ಮಡೆನೂರು ಮನು ರಿಲೀಸ್

Date:

ಬೆಂಗಳೂರು,ಜೂನ್,7,2025 (www.justkannada.in): ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ  ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಕಾಮಿಡಿ ಕಿಲಾಡಿಗಳು ವಿನ್ನರ್‌ ಮಡೆನೂರು ಮನುಗೆ ಜಾಮೀನು ಸಿಕ್ಕದ್ದು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಮಡೆನೂರು ಮನು ರಿಲೀಸ್‌ ಆಗಿದ್ದಾರೆ.  ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಡೆನೂರು ಮನು, ನಿಜ ಹೇಳಬೇಕು ಅಂದ್ರೆ ಒಂದು ರೀತಿ ಸ್ಮಶಾನ, ಬೂದಿಲಿ ಮೂಳೆಯೂ ಸಿಗಬಾರದು ಅನ್ನೋ ಪರಿಸ್ಥಿತಿಯಲ್ಲಿದ್ದೇನೆ. ಈ ಪರಿಸ್ಥಿತಿ ಯಾವ ಶತ್ರುಗಳಿಗೂ ಬರಬಾರದು. ನಾನು ಯಾರಿಗೂ ಕೇಡು ಬಯಸುವುದಿಲ್ಲ, ನಾನು ಯಾರ ಸಹವಾಸಕ್ಕೂ ಹೋದವನಲ್ಲ. ನಾನಾಯ್ತು, ನನ್ನ ಕೆಲಸ ಆಯ್ತು ಎಂದು ಇದ್ದೆ. ಆದರೆ, 32 ವರ್ಷಕ್ಕೆ ಒಂದೊಳ್ಳೆ ಬುದ್ಧಿ ಕಲಿಸಿದ್ದಾರೆ ಎಂದಿದ್ದಾರೆ.

ನನ್ನನ್ನು ಯಾರೆಲ್ಲ ಬೈದಿದ್ದಾರೋ ಅವರೆಲ್ಲರೂ ನಮ್ಮ ಕರ್ನಾಟಕದವರೇ, ತಂದೆ ತಾಯಿ ಸ್ಥಾನದಲ್ಲಿ ನಿಂತು ಬುದ್ಧಿ ಹೇಳಿದ್ದಾರೆ. ನನ್ನ ಮೇಲೆ  ದೂರು ಕೊಟ್ಟವರು ಯಾರು? ಯಾರು ದೂರು ಕೊಡಿಸಿದರು? ಎನ್ನುವುದು ಗೊತ್ತಿಲ್ಲ. ಈಗ ಈ ಕೇಸ್‌ ವಿಚಾರಣೆ ನಡೆಯುತ್ತಿದೆ. ಇನ್ನೇನು ಚಾರ್ಜ್‌ಶೀಟ್‌  ಕೂಡ ಹಾಕುತ್ತಾರೆ. ಕೋರ್ಟ್‌ ಏನು ಹೇಳುತ್ತದೆಯೋ ಅದಕ್ಕೆ ನಾನು ತಲೆಬಾಗುತ್ತೇನೆ ಎಂದಿದ್ದಾರೆ.vtu

Key words: Rape case, Madenuru Manu, released, jail

The post ಅತ್ಯಾಚಾರ ಆರೋಪ ಕೇಸ್: ಜೈಲಿನಿಂದ ಮಡೆನೂರು ಮನು ರಿಲೀಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ ...

മൊജ്തബ ഖാംനഇ അടക്കമുള്ളവരെ കുറിച്ച് വിവരം നൽകുന്നവർക്ക് പത്ത് മില്യൺ; പാരിതോഷികം പ്രഖ്യാപിച്ച് അമേരിക്ക

വാഷിങ്ടൺ: ഇറാന്റെ പുതിയ പരമോന്നത നേതാവ് ആയത്തുല്ല മുജ്തബ ഖാംനഇ അടക്കമുള്ള...

வட கொரியா திடீர் ஏவுகணை தாக்குதல்? -'அலர்ட்' ஆகும் ஜப்பான் – என்ன நடந்தது?

ஒரு பக்கம் ஈரான் போர், உக்ரைன் போர் நடந்து கொண்டிருக்கிறது.இன்னொரு பக்கம்,...

Sabarimala Entry: శబరిమల ఆలయ ప్రవేశంపై కేరళం ప్రభుత్వ ‘యూటర్న్’.. 50 ఏళ్లలోపు మహిళలు ప్రవేశించకూడదంటూ.!

Sabarimala Entry: శబరిమల ఆలయ ప్రవేశంపై మరోమారు దుమారం రేగుతుంది. కేరళంలో...