14
March, 2026

A News 365Times Venture

14
Saturday
March, 2026

A News 365Times Venture

ಹೈಕಮಾಂಡ್ ಜೊತೆ ಸಭೆಗಾಗಿ ದೆಹಲಿಗೆ ಹಾರಿದ ಸಿಎಂ ಮತ್ತು ಡಿಸಿಎಂ

Date:

ಬೆಂಗಳೂರು, ಜೂನ್​ ,10,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಿದ್ದು ಈ ಮಧ್ಯೆ ಈ ಕುರಿತು ವಿವರ ಪಡೆಯಲು ಕಾಂಗ್ರೆಸ್  ಹೈಕಮಾಂಡ್ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಇಂದು ಸಭೆ ನಡೆಸಲಿದೆ.

ಇದೀಗ ವರಿಷ್ಠರ ಬುಲಾವ್​ ಬೆನ್ನಲ್ಲೇ ಇಂದು ಬೆಳಿಗ್ಗೆ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಕಾಲ್ತುಳಿತ ಪ್ರಕರಣದಿಂದ  ಸರ್ಕಾರದ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿದೆ ಎನ್ನಲಾಗಿದ್ದು, ಘಟನೆ ನಡೆದ ದಿನವೇ ಪ್ರಾಥಮಿಕ ಮಾಹಿತಿ ಪಡೆದಿದ್ದ ವರಿಷ್ಠರು, ಈಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​,​ ರಾಹುಲ್ ಗಾಂಧಿಯನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ಹೈಕಮಾಂಡ್ ಜೊತೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಭೆ ವೇಳೆ ಪಕ್ಷ ಸಂಘಟನೆ ಸಂಪುಟ ಪುನರ್ ರಚನೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ವೇಳೆ ವಿಧಾನ ಪರಿಷತ್ ನಾಮ ನಿರ್ದೇಶನದ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದೆ.vtu

Key words: CM Siddaramaiah, DCM, DK Shivakumar, Delhi, high command

The post ಹೈಕಮಾಂಡ್ ಜೊತೆ ಸಭೆಗಾಗಿ ದೆಹಲಿಗೆ ಹಾರಿದ ಸಿಎಂ ಮತ್ತು ಡಿಸಿಎಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ: ಸದನದಲ್ಲಿ ಉತ್ತರ ಕೊಟ್ಟ ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು,ಮಾರ್ಚ್,13,2026 (www.justkannada.in): ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ...

കേരളം എല്ലാവര്‍ക്കും റേഷന്‍ ഉറപ്പാക്കിയ രാജ്യത്തെ ഏക സംസ്ഥാനം: മന്ത്രി ജി.ആര്‍. അനില്‍

തിരുവനന്തപുരം: രാജ്യത്ത് എല്ലാ കുടുംബങ്ങള്‍ക്കും റേഷന്‍ ഉറപ്പാക്കിയ ഏക സംസ്ഥാനമാണ് കേരളമെന്ന്...

மோனலிசா போஸ்லேவுக்கு 18 வயது பூர்த்தி ஆகும் முன்பே திருமணம் நடந்ததா? விவாதத்துக்கு காரணம் என்ன?

பிரயாக்ராஜில் கடந்த ஆண்டு நடந்த மகா கும்பமேளாவில் ருத்ராட்சம் மற்றும் மாலைகள்...

Mother Daughter Suicide: పెళ్లి ఇంట్లో చావు కేకలు! వరుడి నిందలతో సాఫ్ట్‌వేర్ ఇంజినీర్, ఆమె తల్లి బలి..

Mother Daughter Suicide: పెళ్లి కాకముందే.. యువతిని అనుమానించాడు.. నీ ప్రవర్తన...