14
March, 2026

A News 365Times Venture

14
Saturday
March, 2026

A News 365Times Venture

ಕಾಲ್ತುಳಿತ ಕೇಸ್ ಮುಚ್ಚಿ ಹಾಕಲು ಷಡ್ಯಂತ್ರ: ಜಾತಿಗಣತಿ ಮರು ಸಮೀಕ್ಷೆ ಪ್ರಸ್ತಾಪ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಮಂಗಳೂರು,ಜೂನ್,12,2025 (www.justkannada.in):  ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣವನ್ನ ಮುಚ್ಚಿ ಹಾಕಲು ರಾಜ್ಯ ಸರ್ಕಾರ ಷಡ್ಯಂತ್ರ ನಡೆಸಿದೆ. ಹೀಗಾಗಿ ಜಾತಿಗಣತಿ ಮರು ಸಮೀಕ್ಷೆಯನ್ನು ಪ್ರಸ್ತಾಪ ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾಕರಂದ್ಲಾಜೆ, ಕಾಲ್ತುಳಿತ ವಿಷಯ ಮರೆ ಮಾಚಲು ಈ ವಿಚಾರ ಎತ್ತಿದ್ದಾರೆ . ಜಾತಿ ಸಮುದಾಯಕ್ಕೆ ಸಹಾಯ ಮಾಡಬೇಕೆಂಬ ಉದ್ದೇಶವಿಲ್ಲ ಜಾತಿಗಳ ನಡುವೆ ಒಡೆದಾಡಲು ಈ ರೀತಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲಾ ಜಾತಿ ಒಡೆಯುವ ಕೆಲಸ ಮಾಡಿದ್ದಾರೆ. ಈಗಲೂ ಸಿದ್ದರಾಮಯ್ಯ ಇದೇ ಕೆಲಸವನ್ನ ಮಾಡುತ್ತಿದ್ದಾರೆ. ಎಲ್ಲೋ ಕುಳಿತುಕೊಂಡು ಜಾತಿ ಜನಗಣತಿ ಮಾಡಿದ್ದಾರೆ ರಾಜ್ಯದಲ್ಲಿ ಹೆಚ್ಚು ಅಲ್ಪಸಂಖ್ಯಾತ ಜನರಿದ್ದಾರೆಂದು ತೋರಿಸಬೇಕು.  ಈ ಮೂಲಕ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಬೇಕು ಇದು ರಾಜ್ಯ ಸರ್ಕಾರದ ಷಡ್ಯಂತ್ರ ಎಂದು ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.vtu

Key words: stampede case, Caste census, re-survey, Union Minister, Shobha Karandlaje

The post ಕಾಲ್ತುಳಿತ ಕೇಸ್ ಮುಚ್ಚಿ ಹಾಕಲು ಷಡ್ಯಂತ್ರ: ಜಾತಿಗಣತಿ ಮರು ಸಮೀಕ್ಷೆ ಪ್ರಸ್ತಾಪ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"நடிகர் ரஜினிகாந்தை யாரும் மிரட்ட முடியாது; எந்த மிரட்டலுக்கும் அவர் அடிபணிய மாட்டார்!" – ரகுபதி

புதுக்கோட்டையில் செய்தியாளர்களை சந்தித்த அமைச்சர் ரகுபதி,"நடிகர் ரஜினிகாந்தை யாரும் மிரட்ட முடியாது....

Sachin Tendulkar: సచిన్ రిటైర్మెంట్ వెనుక ఇంత కథ ఉందా.. డ్రెస్సింగ్ రూంలోనే ప్లాన్..?

క్రికెట్ ప్రపంచంలో ‘దేవుడు’గా పిలవబడే సచిన్ టెండూల్కర్ పేరు వినగానే పరుగుల...

ಭೀಕರ ಅಪಘಾತದಲ್ಲಿ ಮೂವರು ಸಾವು.

ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್...

ഗസയിലെ വംശഹത്യ; ഐ.സി.ജെയിലെ കേസില്‍ കക്ഷി ചേര്‍ന്ന് നെതര്‍ലാന്‍ഡ്‌സും ഐസ്‌ലാന്‍ഡും

ഹേഗ്: ഗസയില്‍ ഇസ്രഈല്‍ നടത്തുന്ന വംശഹത്യ സംബന്ധിച്ച് ഹേഗിലെ അന്താരാഷ്ട്ര നീതിന്യായ...