31
August, 2026

A News 365Times Venture

31
Monday
August, 2026

A News 365Times Venture

ಮಂಗಳೂರಿನಲ್ಲಿ ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ

Date:

ಬೆಂಗಳೂರು, ಜೂನ್,​ 13, 2025 (www.justkannada.in): ಕೋಮು ಸಂಘರ್ಷವನ್ನು ತಡೆಗಟ್ಟುವ ಸಲುವಾಗಿ ಮಂಗಳೂರಿನಲ್ಲಿ ‘ಸ್ಪೆಷಲ್ ಆಯಕ್ಷನ್ ಫೋರ್ಸ್​​’ (Special Action Force) ರಚಿಸಲಾಗಿದ್ದು ಇದಕ್ಕೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್​ ನೂತನ ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ​​ಗೆ ಚಾಲನೆ ನೀಡಿದರು. ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಸ್ಪೆಷಲ್ ಆಕ್ಷನ್ ಫೋರ್ಸ್‌ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲಿದೆ. ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದ್ದು, 248 ಸಿಬ್ಬಂದಿ ಒಳಗೊಂಡ ಮೂರು ಕಂಪನಿ ಕಾರ್ಯಾಚರಣೆಗೆ ಸಿದ್ಧವಾಗಿದೆ.

SAF ಉದ್ಘಾಟಿಸಿದ ಬಳಿಕ ಮಾತನಾಡಿದ ಗೃಹ ಸಚಿವ ಡಾ.ಪರಮೇಶ್ವರ್, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಎಸ್​ಎಎಫ್​ ಅಗತ್ಯವಿದೆ. ಈ ಕಾರ್ಯಪಡೆಗೆ ಅನೇಕರು ಟೀಕೆ ಮಾಡಬಹುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಇದ್ದರೆ ರಾಜ್ಯದಲ್ಲಿ ಶಾಂತಿ ಇರುತ್ತದೆ. ಈ ಕಾರ್ಯಪಡೆ ಕೆಲಸಕ್ಕೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ಅಗತ್ಯವಿದ್ದರೆ ಇಡೀ ರಾಜ್ಯದಲ್ಲಿ ಈ ಕಾರ್ಯಪಡೆ ಸ್ಥಾಪನೆ ಮಾಡುತ್ತೇವೆ ಎಂದು ತಿಳಿಸಿದರು.vtu

Key words: Home Minister, Parameshwar, Special Action Force, Mangalore

The post ಮಂಗಳೂರಿನಲ್ಲಿ ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഖാര്‍ഗെ സംസാരിച്ച വേദി ശുദ്ധീകരിച്ച വിവാദം; കേസെടുക്കാന്‍ ആവശ്യപ്പെട്ട രാഹുല്‍ ഗാന്ധിക്കെതിരെ എസ്.സി-എസ്.ടി പ്രകാരം എഫ്.ഐ.ആര്‍

ഡെറാഡൂണ്‍: കോണ്‍ഗ്രസ് അധ്യക്ഷന്‍ മല്ലികാര്‍ജുന്‍ ഖാര്‍ഗെ സംസാരിച്ച വേദി ശുദ്ധീകരിച്ച സംഭവത്തില്‍...

"ஜன நாயகன் படம் ரிலீஸ் ஆன தியேட்டர்கள் காத்து வாங்கியது" – எடப்பாடி பழனிசாமி பேச்சு

"சட்டமன்றத்தில் ஆளும்கட்சியினரும், எதிர்க்கட்சியினரும் தங்கள் சொந்தப் பிரச்னைகளைத்தான் பேசி வருகிறார்கள். மக்கள்...

Pak Spy Network Busted: మేడ్ ఇన్ చైనా కెమెరాలు, పాక్‌కు లైవ్.. ఐఎస్ఐ గూఢచారి అరెస్ట్..

Pak Spy Network Busted: పాకిస్తాన్ గూఢచారం సంస్థ ఇంటర్ సర్వీస్...

വെനസ്വേലന്‍ എണ്ണ ഉപയോഗിച്ച് യു.എസിന്റെ പെട്രോളിയം കരുതല്‍ ശേഖരം നിറയ്ക്കുമെന്ന് ട്രംപ്

വാഷിങ്ടണ്‍: വെനസ്വേലന്‍ എണ്ണ ഉപയോഗിച്ച് തങ്ങളുടെ പെട്രോളിയം കരുതല്‍ ശേഖരം നിറയ്ക്കുമെന്ന്...