22
September, 2026

A News 365Times Venture

22
Tuesday
September, 2026

A News 365Times Venture

ಹೆಣದ ಮೇಲೆ ರಾಜಕೀಯ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ

Date:

ಬೆಂಗಳೂರು,ಜೂನ್,17,2025 (www.justkannada.in): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ.  ಅವರನ್ನ ಕೂಡ ಹೆಗಲ ಮೇಲೆ ಹೊರೋಣ. ಅವರು ಹೆಣದ ಮೇಲೆ ರಾಜಕೀಯ ಬಿಟ್ಟು ಇನ್ನೇನು ಮಾಡಿದ್ದಾರೆ. ನಾನು ಕೂಡ ಗುಜರಾತ್ ನ  ಅಹಮದಾಬಾದ್ ಹೋಗಿದ್ದೆ.  ನಾನು ಯಾವತ್ತೂ ಕೇಂದ್ರ ಸರ್ಕಾರವನ್ನ  ದೂಷಿಸಲ್ಲ ಎಂದರು

ಬಿಜೆಪಿ ಪ್ರತಿಭಟನೆಗೆ ಸಾಮಾಜಿಕ ಕಾರ್ಯಕರ್ತರು ಸಹಕಾರ ನೀಡಲ್ಲ. ಕಾಲ್ತುಳಿತ ಪ್ರಕರಣದಲ್ಲಿ  ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿದೆ. ಅನೇಕ ಕಡೆ ಕಾಲ್ತುಳಿತ ಆಗಿದೆ. ಅದನ್ನ ರಾಜಕೀಯವಾಗಿ ಬಳಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ದ ಡಿಕೆ ಶಿವಕುಮಾರ್ ಕಿಡಿಕಾರಿದರು.vtu

Key words: BJP, Politics, dead body, DCM, DK Shivakumar

The post ಹೆಣದ ಮೇಲೆ ರಾಜಕೀಯ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

റോഡിന് വീതി കൂട്ടല്‍: അനധികൃത നിര്‍മാണമാരോപിച്ച്‌ കെട്ടിടങ്ങള്‍ പൊളിച്ചുനീക്കി ദല്‍ഹി പൊലീസ്

ന്യൂദല്‍ഹി: റോഡിന് വീതി കൂട്ടുന്നതിന്റെ ഭാഗമായി തെക്കന്‍ ദല്‍ഹിയിലെ ഛത്തര്‍പൂര് പ്രദേശത്തെ...

”நம்ம கட்சி திமுக கூடாரமா மாறிட்டு வருது தலைவரே…” – விஷமருந்தி தற்கொலைக்கு முயன்ற தவெக நிர்வாகி

தூத்துக்குடி மாவட்ட த.வெ.கவில், புறநகர் மாவட்ட செயலாளராக அமைச்சர் மதன் ராஜாவும்,...

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ...