13
March, 2026

A News 365Times Venture

13
Friday
March, 2026

A News 365Times Venture

ಬೆಂಗಳೂರು: ಈ ಭಾಗದಲ್ಲಿ ನಾಳೆ ಪವರ್ ಕಟ್

Date:

ಬೆಂಗಳೂರು,ಜೂನ್,17,2025 (www.justkannada.in): ನಾಳೆ ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಾಳೆ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಈ ಕೆಳಕಂಡಂತಿದೆ.

“ಡೆಲಿಟಿ, ಫಿಲಿಪ್ಸ್, ಇಕ್ಯುಬೇಟರ್, IBM D4 ಬ್ಲಾಕ್, IBM D1 & D2 ಬ್ಲಾಕ್, IBM D3 ಬ್ಲಾಕ್, F2 ಬ್ಲಾಕ್, L6 ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, B.T.S ಲೌಸೆಂಟ್, Anz H ಬ್ಲಾಕ್, C4 ಬ್ಲಾಕ್, ಗೋದ್ರೇಜ್ ಅಪಾರ್ಟ್‌ಮೆಂಟ್, ಹೆಬ್ಬಾಳ್ ಕೆಂಪಾಪುರ, ಲಾಯ್‌ಔಟ್, ವಿನ್ಯಾಕ ವೆಂಕಟಾವಿ ಲೇಔಟ್, JNC, L5 ನೋಕಿಯಾ ಬ್ಲಾಕ್, G1 ಬ್ಲಾಕ್, MFAR, ಮಧುವನ M2 ಬ್ಲಾಕ್, ರಾಚೇನಹಳ್ಳಿ, ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್‌ಕ್ಲೇವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, SNN ಕ್ಲರ್ಮಾಂಟ್ ಅಪಾರ್ಟ್‌ಮೆಂಟ್, ಕಾರ್ಲೆ, ಬಿ.ನಾರಾಯಣಪುರ ಕ್ರಾಸ್, ಮಂತ್ರಿ ಆಫ್ ಲಿಥೌಟ್, ಬೋರ್ಡ್ ಲಿಥೌಟ್ ಲೇಔಟ್, ಅಮರಜೋತಿ ಲೇಔಟ್, ಮರಿಯಣ್ಣ ಪಾಳ್ಯ, ಉಮಿಯಾ ವೇಗ, ಜೆಎನ್‌ ಸಿ, ಗೋದ್ರೇಜ್ ಅಪಾರ್ಟ್‌ಮೆಂಟ್‌ ಗಳು, ಬ್ರಿಗೇಡ್ ಕೆನಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

vtu

Key words: Bengaluru, Power outage, tomorrow

The post ಬೆಂಗಳೂರು: ಈ ಭಾಗದಲ್ಲಿ ನಾಳೆ ಪವರ್ ಕಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ...

ഞെട്ടിപ്പിക്കുന്ന സംഭവം, ഉടന്‍ സമഗ്രമായ അന്വേഷണം നടത്തണം; ഫാറൂഖ് അബ്ദുല്ലക്ക് നേരെയുണ്ടായ വധശ്രമത്തില്‍ എം.എ. ബേബി

ന്യൂദല്‍ഹി: ജമ്മു കശ്മീര്‍ മുന്‍ മുഖ്യമന്ത്രി ഫാറൂഖ് അബ്ദുല്ലക്ക് നേരെയുണ്ടായ വധശ്രമം...

'6 தொகுதிகள் கொடுத்தே ஆகணும்' – கறார் காட்டும் கம்யூனிஸ்டுகள்; கைவிரித்த திமுக!

கம்யூனிஸ்ட் கட்சிகளுடனான தி.மு.க-வின் தொகுதி பங்கீட்டு பேச்சுவார்த்தையில் தொடர் இழுபறி நீடிக்கிறது....