23
September, 2026

A News 365Times Venture

23
Wednesday
September, 2026

A News 365Times Venture

 3 ಲಕ್ಷ ರೂ.ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮೈಸೂರು ಚೆಸ್ಕಾಂ AEE

Date:

ಮೈಸೂರು,ಜೂನ್,18,2025 (www.justkannada.in): 3 ಲಕ್ಷ ರೂ.ಲಂಚ ಸ್ವೀಕರಿಸುವಾಗ ಮೈಸೂರು ಚೆಸ್ಕಾಂ ಎಇಇ  ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚೆಸ್ಕಾಂ ವಿಜೆಲೆನ್ಸ್ ಅಧಿಕಾರಿ ದೀಪಕ್  ಲೋಕಾಯುಕ್ತ ಬಲೆಗೆ ಬಿದ್ದವರು. ಗುತ್ತಿಗೆದಾರ ನಸೀಂ ಬಳಿ‌ ಹಣ ಪಡೆಯುವ ವೇಳೆ ಅಧಿಕಾರಿ ದೀಪಕ್ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಟಿ‌.ಜೆ. ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಡಿವೈಎಸ್‌ಪಿ ಮ್ಯಾಥ್ಯೂ ಥಾಮಸ್ ಇನ್ಸ್ ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

ಅನಧಿಕೃತ ಸಂಪರ್ಕದ ಪೆನಾಲ್ಟಿ ಹಣ ಕಡಿಮೆ ಮಾಡಲು ದೀಪಕ್ ಲಂಚಕ್ಕೆ‌ ಡಿಮ್ಯಾಂಡ್ ಮಾಡಿದ್ದರು. ಈ ನಡುವೆ ಮೈಸೂರಿನ ಖಾಸಗಿ ಹೋಟೆಲ್‌ ನಲ್ಲಿ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದು ಆರೋಪಿ ದೀಪಕ್ ಮತ್ತು 3 ಲಕ್ಷ ನಗದನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.vtu

Key words: Mysore, AEE, bribe, Lokayukta

The post  3 ಲಕ್ಷ ರೂ.ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮೈಸೂರು ಚೆಸ್ಕಾಂ AEE appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വിവാഹത്തിനും കുടുംബ ചടങ്ങിനും ഹെലികോപ്റ്റര്‍; മുഖ്യമന്ത്രിയെ പരിഹസിച്ച് വി. ശിവന്‍കുട്ടി

തിരുവനന്തപുരം: മുഖ്യമന്ത്രിയുടെ ചാര്‍ട്ടേഡ് വിമാനയാത്രയില്‍ പരിഹാസവുമായി മുന്‍ മന്ത്രി വി ശിവന്‍കുട്ടി....

`மாறுபட்ட கருத்துகள் எழுவது இயல்பு; கடந்த 10 மாதங்களில் நடந்ததை மட்டும்..!' – ECI விளக்கம்

வாக்காளர் சிறப்பு தீவிர திருத்தம் (SIR) மூலம் வாக்காளர் பட்டியலிலிருந்து சுமார்...

Honda CB500 Launched in India: రాయల్ ఎన్‌ఫీల్డ్‌కు పోటీ..! హోండా CB500 విడుదల.. ధర, ఫీచర్లు ఇవే..

Honda CB500 Launched in India: ఎన్నో బైక్‌లు మార్కెట్‌ను ముంచెత్తినా.....

പിണറായി വിജയന്‍ പോയിട്ടില്ലേ, ഞാന്‍ ഇനിയും പോകും; പേരുവെളിപ്പെടുത്തേണ്ട ആവശ്യമില്ലെന്ന് വി.ഡി. സതീശന്‍

തിരുവനന്തപുരം: സ്വകാര്യവ്യക്തി അറേഞ്ച് ചെയ്ത വാഹനത്തിലാണ് യാത്ര ചെയ്തതെന്നും അതാരുടേതാണെന്ന് വെളിപ്പെടുത്തേണ്ട...