1
May, 2026

A News 365Times Venture

1
Friday
May, 2026

A News 365Times Venture

ಮೈಸೂರಿನಲ್ಲಿ ಜೂ. 20ಕ್ಕೆ ಪತ್ರಕರ್ತರಿಗೆ ಉಚಿತ ಹೃದ್ರೋಗ ತಪಾಸಣೆ

Date:

ಮೈಸೂರು,ಜೂನ್,18,2025 (www.justkannada.in): ಮೈಸೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಪತ್ರಕರ್ತರಿಗಾಗಿ ಹೃದ್ರೋಗ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಜೂನ್ 20 ( ಶುಕ್ರವಾರ) ರಂದು ಜಯದೇವ ಆಸ್ಪತ್ರೆಯಲ್ಲಿ ಆಯೋಜಿಸಿದೆ.

ಸಂಘದ ಸದಸ್ಯರು ಅಂದು ಬೆಳಗ್ಗೆ 8 ಗಂಟೆಯೊಳಗೆ ಖಾಲಿ ಹೊಟ್ಟೆಯಲ್ಲಿ ಆಗಮಿಸಿ ಹೆಸರನ್ನು ನೋಂದಾಯಿಸಿಕೊಂಡು ರಕ್ತದ ಸ್ಯಾಂಪಲ್ ನೀಡಬೇಕು. ನಂತರ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಉಪಹಾರದ ಬಳಿ ಹೃದ್ರೋಗ ತಪಾಸಣೆ ತಡೆಯಲಿದೆ. ಮಧ್ಯಾಹ್ನ 12.30 ತನಕ  ಆಸ್ಪತ್ರೆಯ ನಿರ್ದೇಶಕ ಹೃದ್ರೋಗ ತಜ್ಞ ಡಾ. ಸದಾನಂದ ಅವರ ನೇತೃತ್ವದಲ್ಲಿ ನುರಿತ ವೈದ್ಯರು, ಪ್ಯಾರ ಮೆಡಿಕಲ್ ಸಿಬ್ಬಂದಿಗಳು ಶಿಬಿರದಲ್ಲಿ ಆರೋಗ್ಯ ಸೇವೆ ಕಲ್ಪಿಸಿಕೊಡಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊ. ಸಂ. 9741511340,  9845653548 ಇಲ್ಲಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. vtu

Key words: Free heart check-up, journalists, Mysore, June 20

The post ಮೈಸೂರಿನಲ್ಲಿ ಜೂ. 20ಕ್ಕೆ ಪತ್ರಕರ್ತರಿಗೆ ಉಚಿತ ಹೃದ್ರೋಗ ತಪಾಸಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാധ്യമസ്വാതന്ത്ര്യ സൂചികയില്‍ വീണ്ടും തിരിച്ചടി; 153ാം സ്ഥാനത്തുള്ള പാകിസ്ഥാനും പിന്നില്‍ ഇന്ത്യ

ന്യൂദല്‍ഹി: ലോക മാധ്യമസ്വാതന്ത്ര്യ സൂചികയില്‍ ഇന്ത്യക്ക് വീണ്ടും തിരിച്ചടി. റിപ്പോര്‍ട്ടേഴ്സ് വിത്തൗട്ട്...

திக் திக்… மூடில் திமுக தலைமை… ''என்னதான் ஆச்சு?!"

“தேர்தல் களம் என்றால் தி.மு.க-வினரை போல சுற்றி சுழன்று பணியாற்றுபவர்கள் இருக்க...

Pension Hike: పెన్షనర్లకు కేంద్రం శుభవార్త.. రూ. 7,500లకు పెరగనున్న కనీస పెన్షన్..?

రిటైర్మెంట్ తర్వాత గౌరవప్రదమైన జీవితాన్ని గడపడానికి పెన్షన్ అనేది ప్రధాన ఆధారం....

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...