30
April, 2026

A News 365Times Venture

30
Thursday
April, 2026

A News 365Times Venture

ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು.

Date:

ಬೆಂಗಳೂರು,ಜೂನ್,19,2025 (www.justkannada.in):  ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕ ಅಕ್ಷಯ್ (29) ಚಿಕಿತ್ಸೆ ಫಲಿಸದೇ  ಸಾವನ್ನಪ್ಪಿದ್ದಾನೆ.

ಬನಶಂಕರಿ 2ನೇ ಹಂತದ ಶ್ರೀನಿವಾಸನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಅಕ್ಷಯ್ ತಲೆ  ಮೇಲೆ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದು ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದನು. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್ ಭಾನುವಾರ ತಂದೆ ಹುಟ್ಟುಹಬ್ಬದ ಹಿನ್ನೆಲೆ ಮಟನ್ ತೆಗೆದುಕೊಂಡು ಬರುವುದಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿತ್ತು.

ಗಂಭೀರ ಗಾಯಗಳಾಗಿದ್ದ ಅಕ್ಷಯ್ ಗೆ  ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಮಧ್ಯೆ ಅಕ್ಷಯ್ ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ತಲೆಚಿಪ್ಪು 17 ಚೂರುಗಳಾಗಿದೆ ಎಂದು ವೈದ್ಯರು ಹೇಳಿದ್ದರು. ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇರುವುದರಿಂದ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳಿದ್ದರು. ಆದರೆ ಇದೀಗ ಯುವಕ ಅಕ್ಷಯ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.vtu

Key words:  young, seriously injured, falling, tree, died, Bangalore

The post ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തമിഴ്‌നാട്ടില്‍ സ്റ്റാലിന്‍ തുടരുമെന്ന് എക്‌സിറ്റ് പോളുകള്‍; 120 സീറ്റുമായി ടി.വി.കെ നിര്‍ണായക ശക്തിയാകുമെന്നും സര്‍വേ

  ചെന്നൈ: തമിഴ്‌നാട്ടില്‍ ഭരണകക്ഷിയായ സ്റ്റാലിന്റെ ഡി.എം.കെ ഭരണം തുടരുമെന്ന് പ്രവചിച്ച്...

பினராயி 3.0-க்கு `நோ' சொல்லுகிறதா கேரளம்? – தேர்தலுக்குப் பிந்தைய கருத்துக்கணிப்புகள் சொல்வதென்ன?

கேரள மாநிலத்தில் மொத்தம் உள்ள 140 சட்டசபை தொகுதிகளுக்கும் ஒரே கட்டமாக...

LRS Fee : తెలంగాణ ప్రజలకు భారీ ఊరట.. LRS ఫీజుపై ప్రభుత్వం నిర్ణయం..!

తెలంగాణ రాష్ట్రంలో అనుమతి లేని మరియు అక్రమ లేఅవుట్ల క్రమబద్ధీకరణ (Layout...

ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.

ಮೈಸೂರು, ಏಪ್ರಿಲ್, 29,2026 (www.justkannada.in):  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು...