24
September, 2026

A News 365Times Venture

24
Thursday
September, 2026

A News 365Times Venture

ನಾಳೆ ಮೈಸೂರಿನಲ್ಲಿ ‘ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನ’

Date:

ಮೈಸೂರು,ಜೂನ್,24,2025 (www.justkannada.in): ನಾಳೆ ಮೈಸೂರಿನಲ್ಲಿ ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನವನ್ನು ಆಯೋಜಿಸಲಾಗಿದೆ.

ನಾಳೆ ಸಂಜೆ 6.30ಕ್ಕೆ ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಗಾಂಧಿವಾದಿ ಸರೋಜ ತುಳಸೀದಾಸ್ ಉದ್ಘಾಟನೆ ನೆರವೇರಿಸಲಿದ್ದಾರೆ.  ಕನ್ನಡ ಭಿತ್ತಿಚಿತ್ರವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷ  ಪಿ.ಜಿ.ಆರ್ ಸಿಂಧ್ಯಾ ಅವರು, ಹಿಂದಿ ಭಿತ್ತಿಚಿತ್ರವನ್ನು  ಬಾಪೂ-ಕೆ-ಲೋಗ್ ರಾಷ್ಟ್ರೀಯ ಸಂಚಾಲಕ ವಿಜಯ ಪ್ರತಾಪ್ ಅವರು, ಇಂಗ್ಲೀಷ್ ಭಿತ್ತಿಚಿತ್ರವನ್ನ ಇಪ್ಟಾ ರಾಷ್ಟ್ರೀಯ ಕಾರ್ಯಾಧ್ಯಕ್ಷ ರಾಕೇಶ್ ವೇದ ಅವರು ಬಿಡುಗಡೆ ಮಾಡುವರು.

ಮುಖ್ಯ ಅತಿಥಿಯಾಗಿ ನಟ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದು ರಂಗನಿರ್ದೇಶಕ ಹಾಗೂ ಲೇಖಕ ಪ್ರಸನ್ನ ಸದ್ಭಾವ ಗೀತಿಯನ್ನ ಮಂಡನೆ ಮಾಡಲಿದ್ದಾರೆ. ಇದೇ ವೇಳೆ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ ತಂಡದಿಂದ ಪಿಪ್ಪಿಗೊಂದು ಪಪ್ಪಿ ಎಂಬ ನಾಟಕವನ್ನ ಪ್ರದರ್ಶಿಸಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರು ಹಾಗೂ ಲೇಖಕರು ಸಬೀಹಾ ಭೂಮಿಗೌಡ ಉಪಸ್ಥಿತರಿರಲಿದ್ದಾರೆ.vtu

Key words: ‘Sadbhav, national campaign, Mysore,  tomorrow

The post ನಾಳೆ ಮೈಸೂರಿನಲ್ಲಿ ‘ಸದ್ಭಾವ ಒಂದು ರಾಷ್ಟ್ರೀಯ ಅಭಿಯಾನ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗ്യാനേഷ് കുമാറിനെ മോദിയും അമിത് ഷായും സംരക്ഷിക്കുന്നു; ജനാധിപത്യം തകരുന്നത് നോക്കി നില്‍ക്കില്ല: രാഹുല്‍ ഗാന്ധി

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാര്‍ അടിയന്തരമായി രാജിവെക്കണമെന്ന് ലോക്‌സഭാ...

“மாணவர்கள் காலை உணவில் பல்லி; திட்டத்தை விட விளம்பரத்துக்கு கூடுதல் செலவு" – டிடிவி தினகரன் காட்டம்

பெருந்தலைவர் காமராஜர் காலை உணவுத் திட்ட விரிவாக்கத்தை தமிழ்நாடு முதலமைச்சர் விஜய்...

SBI Debit Card: మీ దగ్గర SBI ఏటీఎం కార్డు ఉందా.. వాడకపోతే ఎంత ఛార్జీ పడుతుందో తెలుసా..

మీ దగ్గర స్టేట్ బ్యాంక్ ఆఫ్ ఇండియా ఏటీఎం డెబిట్ కార్డు...

ഓസ്‌ട്രേലിയന്‍ സര്‍ക്കാര്‍ ഹെല്‍ത്ത് കെയര്‍ ഡാറ്റാബേസ് ഹാക്ക് ചെയ്ത് ഓപ്പണ്‍ എ.ഐ ഏജന്റ്: അറിഞ്ഞത് മാസങ്ങള്‍ക്കുശേഷം

ന്യൂയോര്‍ക്ക്: ഓസ്‌ട്രേലിയയുടെ ആരോഗ്യവകുപ്പിന്റെ വെബ്‌സൈറ്റ് ഹാക്ക് ചെയ്ത് സ്വകാര്യഡാറ്റയിലേക്ക് നുഴഞ്ഞുകയറി ഓപ്പണ്‍...