24
September, 2026

A News 365Times Venture

24
Thursday
September, 2026

A News 365Times Venture

ಬಿವೈ ವಿಜಯೇಂದ್ರ ಅವರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಕೆ ನೂರಕ್ಕೆ ನೂರು ಸತ್ಯ- ಎಂ.ಪಿ ರೇಣುಕಾಚಾರ್ಯ

Date:

ಬೆಂಗಳೂರು,ಜೂನ್,26,2025 (www.justkannada.in): ಬಿಜೆಪಿ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಸೇರಿ 6 ರಾಜ್ಯಗಳ ರಾಜ್ಯಾಧ್ಯಕ್ಷರ ನೇಮಕ ಮಾಡುವ ಬಗ್ಗೆ ವರದಿಯಾಗುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ಬಿವೈ ವಿಜಯೇಂದ್ರ ಅವರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಕೆ ನೂರಕ್ಕೆ ನೂರು ಸತ್ಯ ಎಂದಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಎಂ.ಪಿ ರೇಣುಕಾಚಾರ್ಯ,  ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೂರಕ್ಕೆ ನೂರು ಮುಂದುವರೆಯುತ್ತಾರೆ. ಬಿಜೆಪಿ ವರಿಷ್ಠರು ಬಿವೈ ವಿಜಯೇಂದ್ರ ಸಾಮರ್ಥ್ಯ ನೋಡಿದ್ದಾರೆ.  ಬಿವೈ ವಿಜಯೇಂದ್ರ ಸಾಮರ್ಥ್ಯ ನೋಡಿ ವರಿಷ್ಠರು ಸ್ಥಾನ ನೀಡಿದ್ದಾರೆ.  ಮೋದಿ, ಅಮಿತ್ ಶಾ ಸ್ಥಾನ ನೀಡಿದ್ದಾರೆ.  ನಮಗೆ ವಿಶ್ವಾಸವಿದೆ ಎಂದಿದ್ದಾರೆ.

ಇನ್ನು ಬಹಿರಂಗ ಹೇಳಿಕೆ ಬೇಡ ಎಂದು ಬಿಎಸ್ ವೈ ಹೇಳಿದ್ದಾರೆ . ಹೀಗಾಗಿ ಮಾತಾಡಲ್ಲ ಎಂದು ಎಂಪಿ ರೇಣುಕಾಚಾರ್ಯ ತಿಳಿಸಿದರು.

vtu

Key words: BY Vijayendra,  continuation, BJP state president,  MP Renukacharya

The post ಬಿವೈ ವಿಜಯೇಂದ್ರ ಅವರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಕೆ ನೂರಕ್ಕೆ ನೂರು ಸತ್ಯ- ಎಂ.ಪಿ ರೇಣುಕಾಚಾರ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

2500 മുസ്‌ലിം വോട്ടര്‍മാരുടെ പേര് വെട്ടാന്‍ ബി.ജെ.പി എം.എല്‍.എ തെഞ്ഞെടുപ്പ് കമ്മീഷന് കത്തെഴുതിയതായി കോണ്‍ഗ്രസ്

ബെംഗളൂരു: കര്‍ണാടകയിലെ പ്രമുഖ ബി.ജെ.പി എം.എല്‍.എ അഭയ് പാട്ടീല്‍ വോട്ടര്‍പട്ടികയില്‍ നിന്ന്...

"எதற்கெடுத்தாலும் திமுக எங்கள் மீது குற்றம்சுமத்துகிறது!" – அமைச்சர் ரமேஷ் விமர்சனம்

தமிழக இந்து சமய அறநிலையத்துறை அமைச்சர் ரமேஷ், திருச்சியில் செய்தியாளர்களை சந்தித்து...

Turkey-UN: టర్కీ బుద్ధి మారలేదు.. యూఎన్‌లో పాక్‌కు మద్దతుగా కాశ్మీర్ ప్రస్తావన

టర్కీ బుద్ధి మారలేదు. డీజిల్ కోసం భారత్‌పై ఆధారపడుతున్న టర్కీ.. మళ్లీ...

ഗ്യാനേഷ് കുമാറിനെ മോദിയും അമിത് ഷായും സംരക്ഷിക്കുന്നു; ജനാധിപത്യം തകരുന്നത് നോക്കി നില്‍ക്കില്ല: രാഹുല്‍ ഗാന്ധി

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാര്‍ അടിയന്തരമായി രാജിവെക്കണമെന്ന് ലോക്‌സഭാ...