2
May, 2026

A News 365Times Venture

2
Saturday
May, 2026

A News 365Times Venture

ಡಾಕಿಂಗ್ ಯಶಸ್ವಿ : ಬಾಹ್ಯಾಕಾಶ ನಿಲ್ದಾಣ ತಲುಪಿದ ಆಕ್ಸಿಯಮ್-4  

Date:

ನವದೆಹಲಿ, ಜೂನ್ 26,2025 (www.justkannada.in):  ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್ 4 ಮಿಷನ್‌ ನ ಡ್ರ್ಯಾಗನ್ ಕ್ಯಾಪ್ಸುಲ್ ಇಂದು ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತಲುಪಿದೆ.

ಇಂದು  ಸಂಜೆ 4.30ಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS)ದಲ್ಲಿ ಆಕ್ಸಿಯಮ್-4  ಇಳಿದಿದೆ. ಶುಭಾಂಶು ಶುಕ್ಲಾ ಮತ್ತು ತಂಡವು ಬುಧವಾರ ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಫಾಲ್ಕನ್ 9 ರಾಕೆಟ್‌ನಿಂದ ನಡೆಸಲ್ಪಡುವ ಸ್ಪೇಸ್‌ಎಕ್ಸ್‌ ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಿತು.

ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ ವೈಜ್ಞಾನಿಕ ಸಂಶೋಧನೆ ನಡೆಸಲು ನಾಲ್ವರು ಗಗನಯಾತ್ರಿಗಳು ಐಎಸ್ ಎಸ್ ನಲ್ಲಿ 14 ದಿನಗಳನ್ನು ಕಳೆಯಲಿದ್ದಾರೆ.vtu

Key words: Docking, successful, Axiom-4, reaches, ISS

The post ಡಾಕಿಂಗ್ ಯಶಸ್ವಿ : ಬಾಹ್ಯಾಕಾಶ ನಿಲ್ದಾಣ ತಲುಪಿದ ಆಕ್ಸಿಯಮ್-4   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഡി.എം.കെ 180 ലേറെ സീറ്റുകള്‍ നേടും; ടി.വി.കെ പിളര്‍ക്കുക എ.ഐ.എ.ഡി.എം.കെ വോട്ടുകളെന്ന് ഡി.എം.കെ വക്താവ്

ചെന്നൈ: തമിഴ്‌നാട്ടില്‍ 180ലേറെ സീറ്റുകള്‍ നേടി വന്‍ ഭൂരിപക്ഷത്തോടെ ഭരണം നിലനിര്‍ത്തുമെന്ന്...

"இந்தியர்கள் வேண்டாம்..!" – தைவானில் அரசின் முடிவுக்குக் கிளம்பும் எதிர்ப்பும் எதார்த்த நிலையும்!

தைவானில் நிலவும் கடுமையான தொழிலாளர் பற்றாக்குறையைச் சமாளிக்க, இந்தியாவுடன் தைவான் அரசு...

Tamil Nadu Politics: తమిళనాడులో రాజకీయ సంచలనం.. ‘విజయ్’ కింగ్ మేకర్‌గా మారతారా? మరో షాకింగ్‌ సర్వే!

Tamil Nadu Politics: తమిళనాడు రాజకీయాల్లో భారీ మార్పులకు దారితీసేలా ఒక...

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ...