26
September, 2026

A News 365Times Venture

26
Saturday
September, 2026

A News 365Times Venture

ಐದು ಹುಲಿಗಳ ಸಾವು ಕೇಸ್: ಮೂವರು ಆರೋಪಿಗಳು ಮತ್ತೆ ಅರಣ್ಯ ಇಲಾಖೆ ವಶಕ್ಕೆ

Date:

ಚಾಮರಾಜನಗರ,ಜೂನ್,30,2025 (www.justkannada.in):  ಮಲೆ ಮಹದೇಶ್ವರ ಬೆಟ್ಟದ ಮೀಣಂ ಅರಣ್ಯವ್ಯಾಪ್ತಿಯಲ್ಲಿ 5 ಹುಲಿಗಳ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಮತ್ತೆ ಅರಣ್ಯ ಇಲಾಖೆ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಪ್ರಕರಣ ಸಂಬಂಧ ಆರೋಪಿಗಳಾದ ಕುನ್ನಪ್ಪ, ಮಾದುರಾಜು ಹಾಗೂ ನಾಗರಾಜು ಮೂವರನ್ನ ಮತ್ತೇ ಅರಣ್ಯ ಇಲಾಖೆ ಕಸ್ಟಡಿಗೆ ನೀಡಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕಾವ್ಯಶ್ರೀ ಆದೇಶಿಸಿದ್ದಾರೆ. ಎರಡು ದಿನದ ನ್ಯಾಯಾಂಗ ಬಂಧನ ಮುಕ್ತಾಯ ಹಿನ್ನೆಲೆ ಇಂದು ಮೂವರು ಆರೋಪಿಗಳನ್ನ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂಬ ಅರಣ್ಯ ಇಲಾಖೆ ಮನವಿ ಪುರಸ್ಕರಿಸಿದ ನ್ಯಾಯಾಲಯ ಜುಲೈ 3ರ ಮಧ್ಯಾಹ್ನ 2ರ ತನಕ ಅರಣ್ಯ ಇಲಾಖೆ ಕಸ್ಟಡಿಗೆ ನೀಡಿದ ಆದೇಶಿಸಿದ್ದಾರೆ. ಆರೋಪಿಗಳ ಪರ ವಕೀಲ ಮಹಾದೇವ ಪ್ರಸಾದ್ ವಕಾಲತು ಅರ್ಜಿ ಸಲ್ಲಿಸಿದರು.vtu

Key words: Five Tigers,  Death Case,  Three,  accused, Court

The post ಐದು ಹುಲಿಗಳ ಸಾವು ಕೇಸ್: ಮೂವರು ಆರೋಪಿಗಳು ಮತ್ತೆ ಅರಣ್ಯ ಇಲಾಖೆ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ADR Report: 4 ఏళ్లలో పార్టీలు మారిన 111 మంది ఎంపీలు, ఎమ్మెల్యేలు.. ఎక్కువ మంది చేరిన పార్టీ ఏదంటే..

ADR Report: 2022-2026 మధ్య కాలం నాలుగేళ్లలో పార్లమెంట్, అసెంబ్లీలకు గెలిచిన...

ദല്‍ഹിയില്‍ ഭജന്‍ ക്ലബ്ബിങ്ങില്‍ പങ്കെടുത്ത് മോദി; വിമര്‍ശനവുമായി ദീപ്‌കെ

ന്യൂദല്‍ഹി: ദല്‍ഹിയില്‍ ഭജന്‍ ക്ലബ്ബിങ്ങില്‍ പ്രധാനമന്ത്രി നരേന്ദ്ര മോദി പങ്കെടുക്കുന്നതിന്റെ വീഡിയോ...

"என்ன பெத்த தாயை தவறா பேசும்போது கூட பொறுத்துகிட்டேன், ஆனா..!"- திமுகவை காட்டமாக விமர்சித்த விஜய்

அக்டோபர் 6 ஆம் தேதி மதுராந்தகம், தாராபுரம் தொகுதியில் இடைத்தேர்தல் நடைபெற...

LPG Cylinder: ఎల్పీజీ సిలిండర్ల డెలివరీ ఆగిపోతుందా? అక్టోబర్ 1 నుంచి మారనున్న నిబంధనలు..

అక్టోబర్ 1 నుంచి గృహ వినియోగదారుల సబ్సిడీ గ్యాస్ సిలిండర్ల కొరకు...