3
May, 2026

A News 365Times Venture

3
Sunday
May, 2026

A News 365Times Venture

5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಡಿಕೆ ಸುರೇಶ್

Date:

ಬೆಂಗಳೂರು,ಜುಲೈ,3,2025 (www.justkannada.in): 5 ವರ್ಷ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿಕೆ ಸುರೇಶ್, ಸಿದ್ದರಾಮಯ್ಯ ಹೇಳಿರುವುದರಲ್ಲಿ ತಪ್ಪೇನಿದೆ…? ಎನ್ನುವ ಮೂಲಕ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಡಿ.ಕೆ ಸುರೇಶ್, ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ. ಅವರು ಸಿಎಂ ಆಗಿದ್ದಾರೆ.  ಸಿಎಂ ಆಗಿ ಮುಂದುವರೆಯುತ್ತಾರೆ ಅಂದರೆ ತಪ್ಪೇನಿದೆ.  ಶಾಸಕಾಂಗ ಸಭೆಯಲ್ಲಿ ತೀರ್ಮಾನ ಆಗಿದೆ. ಹೈಕಮಾಂಡ್ ತೀರ್ಮಾನ ಮಾಡಿ ಅವರನ್ನ ಸಿಎಂ ಮಾಡಿದೆ. ಸಿದ್ದರಾಮಯ್ಯ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು

ಮೊದಲಿನಿಂದಲೂ ಡಿಕೆ ಶಿವಕುಮಾರ್ ಅದನ್ನೇ ಹೇಳುತ್ತಿದ್ದಾರೆ.  ಪಕ್ಷದ ನಿರ್ಧಾರಕ್ಕೆ ಬದ್ದನಾಗಿರುತ್ತೇನೆಂದು ಹಿಂದೆಯೇ ಹೇಳಿದ್ದಾರೆ.  ಈಗಲೂ ಡಿಕೆ ಶಿವಕುಮಾರ್ ಅದನ್ನೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಆದೇಶ ವನ್ನ ಒಪ್ಪಲೇ ಬೇಕಾಗುತ್ತದೆ, ಇವತ್ತು ಭರವಸೆ ಇದೆ. ನಾಳೆಯೂ ಭರವಸೆ ಇದೆ ಎಂದು ಡಿಕೆ ಸುರೇಶ್ ತಿಳಿಸಿದರು.vtu

Key words: DK Suresh, defends, Siddaramaiah, statement

The post 5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಡಿಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യയിൽ അമേരിക്കയ്ക്ക് കനത്ത പ്രഹരം; 16 സൈനിക താവളങ്ങൾ തകർത്തെന്ന് റിപ്പോർട്ട്

ടെഹ്‌റാൻ: പശ്ചിമേഷ്യയിലെ സൈനിക നീക്കങ്ങളിൽ ഇറാനും സഖ്യകക്ഷികളും എട്ട് രാജ്യങ്ങളിലായി ചുരുങ്ങിയത്...

வேளாங்கண்ணி: சர்ச் முன்பு திரண்ட தொண்டர்கள்; ரத்தான விஜய் வருகை; விமர்சனத்துக்கு உள்ளான தவெக கோஷம்!

தமிழ்நாடு சட்டமன்றத் தேர்தல் முடிவுகள் நாளை எண்ணப்படுகிறது. எக்ஸிட் போல் கருத்துக்...

AP Govt Employee Promotions: ప్రభుత్వ ఉద్యోగులకు ప్రమోషన్ల అంశంలో గవర్నమెంట్ కీలక నిర్ణయం..

AP Govt Employee Promotions: ఆంధ్రప్రదేశ్ ప్రభుత్వ ఉద్యోగులకు ప్రమోషన్ల ప్రక్రియను...