25
August, 2026

A News 365Times Venture

25
Tuesday
August, 2026

A News 365Times Venture

ಪ್ರಿಯಾಂಕ್ ಖರ್ಗೆ ಒಂದು ಗಂಟೆ RSS ಶಾಖೆಗೆ ಹೋಗಿ ಬರಲಿ- ಶಾಸಕ ಶ್ರೀವತ್ಸ ತಿರುಗೇಟು

Date:

ಮೈಸೂರು,ಜುಲೈ,5,2025 (www.justkannada.in):  ಆರ್ ಎಸ್ ಎಸ್ ಬ್ಯಾನ್ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಶ್ರೀವತ್ಸ ಅವರು, ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಮಾತನಾಡುತ್ತಿದ್ದಾರೆ. ಅವರು ಒಂದು ಗಂಟೆ ಆರ್ ಎಸ್ ಎಸ್ ಶಾಖೆಗೆ ಹೋಗಿ ಬರಲಿ. ಅಲ್ಲಿ ಏನು ನಡೆಯುತ್ತಿದೆ ಎಂಬುದು ಅವರಿಗೆ ಗೊತ್ತಾಗುತ್ತದೆ ಎಂದರು.

ಆರ್ ಎಸ್ ಎಸ್ ಹೇಗೆ ದೇಶ ದ್ರೋಹಿ ಸಂಘಟನೆ. ಆರ್ ಎಸ್ ಎಸ್ ಬಗ್ಗೆ ತಿಳುವಳಿಕೆ ಇಲ್ಲದೆ ಪ್ರಿಯಾಂಕ್  ಖರ್ಗೆ ಮಾತಾಡುತ್ತಿದ್ದಾರೆ. ಆರ್ ಎಸ್ ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆಗೆ ಏನು ಗೊತ್ತಿದೆ. ಹಿಂದೆ ಇದೇ ಕಾಂಗ್ರೆಸ್ ಆರ್ ಎಸ್ ಎಸ್ ಬ್ಯಾನ್ ಮಾಡಿ. ಅದನ್ನು ಮತ್ತೆ ವಾಪಾಸ್ ತೆಗೆದುಕೊಂಡಿತ್ತು. ಆಗ ಪ್ರಿಯಾಂಕ ಖರ್ಗೆ ಶಾಲೆಗೆ ಹೋಗುತ್ತಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಪ್ರಿಯಾಂಕ ಖರ್ಗೆ ಮಾತು ನಿಜವಾಗೋದು. ಇನ್ನು ಇಪ್ಪತ್ತು ವರ್ಷ ಕಾಲ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತೆ. ಪ್ರಿಯಾಂಕ ಖರ್ಗೆ ಸುಮ್ಮನೆ ಕನಸು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.vtu

Key words:   Priyank Kharge, RSS, branch, MLA,  Srivatsa

The post ಪ್ರಿಯಾಂಕ್ ಖರ್ಗೆ ಒಂದು ಗಂಟೆ RSS ಶಾಖೆಗೆ ಹೋಗಿ ಬರಲಿ- ಶಾಸಕ ಶ್ರೀವತ್ಸ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

JustKannada ವರದಿಗೆ ಪಾಲಿಕೆ ಆಯುಕ್ತೆಯ ತಕ್ಷಣದ ಸ್ಪಂದನೆ: 24 ಗಂಟೆಯೊಳಗೆ ಅಪಾಯಕಾರಿ ಕೊಂಬೆ ತೆರವು

ಮೈಸೂರು. ಆಗಸ್ಟ್,25,2026 (www.justkannada.in): ನಗರದ ಚಾಮರಾಜಪುರಂ ಬಜ್ಜಣ್ಣ ಲೇನ್‌ ನ...

രാജ്യത്തെ മിസൈല്‍ സാങ്കേതിക വിദ്യകള്‍ സ്വകാര്യ മേഖലയ്ക്ക് കൈമാറാന്‍ തീരുമാനവുമായി പ്രതിരോധ മന്ത്രാലയം

ന്യൂദല്‍ഹി: പൊതുമേഖലാ പ്രതിരോധ ഗവേഷണ സ്ഥാപനമായ ഡി.ആര്‍.ഡി.ഒ വികസിപ്പിച്ചെടുത്ത പരമ്പരാഗത മിസൈല്‍...

"செங்கோட்டையன் பேசுறது சரியா…" – ஆளுநரிடம் கொதித்த டி.டி.வி.தினகரன்!

சட்டப்பேரவைக் கூட்டத்தொடர் ரணகளக் காட்சிகளுடன் நடந்து வரும் நிலையில், திடீர் அரசியல்...

Off The Record: కొండా సురేఖ వివాదంపై మంత్రి సీతక్క మౌనం..!!

Off The Record: కొండా కుటుంబం కేంద్రంగా కాంగ్రెస్‌ పార్టీలో జరుగుతున్న...