12
March, 2026

A News 365Times Venture

12
Thursday
March, 2026

A News 365Times Venture

ಆ.3ನೇ ವಾರ ‘ಪತ್ರಕರ್ತರಿಗೆ ಕನ್ನಡ ಸಾಹಿತ್ಯ’ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

Date:

ಬೆಂಗಳೂರು,ಜುಲೈ,7,2025 (www.justkannada.in): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 25-07-2025 ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಟ್ https://sahithyaacademy.karnataka.gov.in  ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನ ಪಡೆದುಕೊಳ್ಳಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿ ತಿಳಿಸಿದೆ.vtu

Key words: Kannada literature, journalists, study camp,

The post ಆ.3ನೇ ವಾರ ‘ಪತ್ರಕರ್ತರಿಗೆ ಕನ್ನಡ ಸಾಹಿತ್ಯ’ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ,...

സര്‍ സി.പിയെ ചോദ്യം ചെയ്യാന്‍ മടിക്കാത്ത ആലപ്പുഴയിലെ തൊഴിലാളി വര്‍ഗം ജി. സുധാകരനെയും ചോദ്യം ചെയ്യും: എം. ശിവപ്രസാദ്

തിരുവനന്തപുരം: മുന്‍ മന്ത്രിയും സി.പി.ഐ.എം മുതിര്‍ന്ന നേതാവുമായ ജി. സുധാകരനെതിരെ രൂക്ഷവിമര്‍ശനവുമായി...

Ring Roads In Telangana: తెలంగాణ జిల్లాలకు మహర్దశ.. ప్రతీ జిల్లాకో రింగు రోడ్డు..

తెలంగాణ రాష్ట్రవ్యాప్తంగా రవాణా వ్యవస్థను సమూలంగా ప్రక్షాళన చేస్తూ.. ప్రతి జిల్లా...