29
April, 2026

A News 365Times Venture

29
Wednesday
April, 2026

A News 365Times Venture

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ: ಸಿಎಂ, ಕಾನೂನು ಇಲಾಖೆ ಜೊತೆ ಚರ್ಚೆ- ಸಚಿವ ಶಿವರಾಜ್ ತಂಗಡಗಿ

Date:

ಬೆಂಗಳೂರು,ಜುಲೈ,9,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆಸಿದ್ದು ಕಾನೂನಿನ ತೊಡಕು ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ತಮಿಳುನಾಡು ಮಹಾರಾಷ್ಟ್ರ ಮಾದರಿಯಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆಸಿದ್ದು,  ಕರಡು ಪ್ರತಿ ಸಿದ್ದಪಡಿಸಿದ ಬಳಿಕ ಸಿಎಂ ಜೊತೆ ಚರ್ಚೆ ನಡೆಸಲಾಗುತ್ತದೆ. ಕಾನೂನು ಇಲಾಖೆಯ ಜೊತೆ ಚರ್ಚೆ ನಡೆಸಲಾಗುತ್ತದೆ. ಈ ಬಗ್ಗೆ ಶೀಘ್ರವೇ ಅಧಿಕಾರಿಗಳ ತಂಡ ರಚನೆ ಮಾಡಿಲಾಗುತ್ತದೆ.  ಮುಂದಿನ ಅಧಿವೇಶನದಲ್ಲಿ ಕರಡು ಮಂಡನೆಗೆ ಚಿಂತನೆ ನಡೆಸಲಾಗಿದೆ ಎಂದರು.

ದ್ವಿಭಾಷಾ ಸೂತ್ರ ವಿರೋಧಿಸಲು ಬಿಜೆಪಿಗೆ ನೈತಿಕತೆ ಇಲ್ಲ. ಬಲವಂತವಾಗಿ ಹಿಂದಿ ಹೇರಿಕೆ ಮಾಡಿದರೇ ನಾವು ವಿರೋಧ ಮಾಡುತ್ತೇವೆ.  ಮಹರಾಷ್ಟ್ರ ಸರ್ಕಾರವೇ ದ್ವಿಭಾಷಾ ನೀತಿಯನ್ನ ಜಾರಿ ಮಾಡಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.vtu

Key words: implementing, bilingual formula, Minister, Shivaraj Thangadgi

The post ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ: ಸಿಎಂ, ಕಾನೂನು ಇಲಾಖೆ ಜೊತೆ ಚರ್ಚೆ- ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്‍ ബുദ്ധിപൂര്‍വം പെരുമാറണം, പെട്ടന്ന് കരാറിലെത്തണമെന്ന് തോക്കുമായി ട്രംപ്; തുറമുഖങ്ങള്‍ക്കെതിരായ ഉപരോധം നീട്ടാന്‍ യു.എസ്

വാഷിങ്ടണ്‍: ഇറാന്‍ ഭരണകൂടം എത്രയും വേഗം കരാറിലെത്തണമെന്ന് അമേരിക്കന്‍ പ്രസിഡന്റ് ഡൊണാള്‍ഡ്...

‘மின்மாற்றிகள் கொள்முதலில் எந்த தவறும் நடக்கவில்லை!’ – செந்தில் பாலாஜி சொல்லும் விளக்கம்

மின்சாரத்துறை அமைச்சராக செந்தில் பாலாஜி இருந்தபோது மின்மாற்றிகள் கொள்முதல் செய்ததில் அரசுக்கு...

Kerala Election Exit poll 2026: కేరళలో హస్తం హవా.. పినరయికి గుడ్ బై..

Kerala Elections Exit poll 2026: నాలుగు రాష్ట్రాలు, ఒక కేంద్రపాలిత...

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ...