29
April, 2026

A News 365Times Venture

29
Wednesday
April, 2026

A News 365Times Venture

ಡ್ರಾಮಾ ನಡೆಯುತ್ತಿದೆ ಅಷ್ಟೆ: ನನಗೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟ ಇಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಜುಲೈ,10,2025 (www.justkannada.in):  ಅಧಿಕಾರ ಹಂಚಿಕೆ ಮತ್ತು ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾರ್ಮಿಕ ಉತ್ತರ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹಸಚಿವ  ಡಾ.ಜಿ.ಪರಮೇಶ್ವರ್, ನೀವೇ ಹೇಳಿದ ಹಾಗೆ ಡ್ರಾಮಾ ನಡೆಯುತ್ತಿದೆ ಅಷ್ಟೆ.  ನನಗೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟ ಇಲ್ಲ. ಪದೇ ಪದೇ ಈ ಬಗ್ಗೆ ಚರ್ಚೆ ಹೇಳಿಕೆ ಕೊಡಬಾರದು. ನನೊಂದು ಹೇಳೋದು ಮತ್ತೊಬ್ಬರು ಒಂದು ಹೇಳೋದು ಆಗಬಾರದು. ನಾನು ಇರೋದೆ ಸಾಫ್ಟ್. ಸುಮ್ಮನೆ ಡ್ರಾಮಾ ಕಂಪನಿ ಓಪನ್ ಮಾಡಲು ನನಗೆ ಇಷ್ಟ ಇಲ್ಲ ಎಂದರು.

ನಮ್ಮ ಹೈಕಮಾಂಡ್ ನವರು ಎಲ್ಲವನ್ನೂ ಗಮನಿಸ್ತಾರೆ ಸಂದರ್ಭ ಬಂದಾಗ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತೆ ಈಗ ಅಂತಹ ಸಂದರ್ಭ ಇದೆಯಾ ಅಂತ ಹೇಳೋಕೆ ಹೋಗಲ್ಲ.  ಏನು ಮಾಡಬೇಕೋ  ಅದನ್ನ ಹೈಕಮಾಂಡ್ ಮಾಡುತ್ತದೆ. ಸಿಎಂ ಸಿದ್ದರಾಮಯ್ಯ ಸರಿಯಾಗಿ, ಉತ್ತಮವಾಗಿ ಆಡಳಿತ ಮಾಡುತ್ತಿದ್ದಾರೆ ಎಂದರು.vtu

Key words: Drama, drama company, Home Minister, Parameshwar

The post ಡ್ರಾಮಾ ನಡೆಯುತ್ತಿದೆ ಅಷ್ಟೆ: ನನಗೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟ ಇಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്‍ ബുദ്ധിപൂര്‍വം പെരുമാറണം, പെട്ടന്ന് കരാറിലെത്തണമെന്ന് തോക്കുമായി ട്രംപ്; തുറമുഖങ്ങള്‍ക്കെതിരായ ഉപരോധം നീട്ടാന്‍ യു.എസ്

വാഷിങ്ടണ്‍: ഇറാന്‍ ഭരണകൂടം എത്രയും വേഗം കരാറിലെത്തണമെന്ന് അമേരിക്കന്‍ പ്രസിഡന്റ് ഡൊണാള്‍ഡ്...

‘மின்மாற்றிகள் கொள்முதலில் எந்த தவறும் நடக்கவில்லை!’ – செந்தில் பாலாஜி சொல்லும் விளக்கம்

மின்சாரத்துறை அமைச்சராக செந்தில் பாலாஜி இருந்தபோது மின்மாற்றிகள் கொள்முதல் செய்ததில் அரசுக்கு...

Kerala Election Exit poll 2026: కేరళలో హస్తం హవా.. పినరయికి గుడ్ బై..

Kerala Elections Exit poll 2026: నాలుగు రాష్ట్రాలు, ఒక కేంద్రపాలిత...

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ...