4
May, 2026

A News 365Times Venture

4
Monday
May, 2026

A News 365Times Venture

ನಂದಿನಿ ನೂತನ ತುಪ್ಪದ ಪ್ಯಾಕೆಟ್ ಬಿಡುಗಡೆ

Date:

ಮೈಸೂರು,ಜುಲೈ,10,2025 (www.justkannada.in): ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ನಂದಿನಿ ಬ್ರಾಂಡ್‌ ನ ನೂತನ ವಿನ್ಯಾಸದ ನಂದಿನಿ ತುಪ್ಪದ 500 ಎಂ.ಎಲ್ ಹಾಗೂ 1 ಲೀ ಪ್ಯಾಕೆಟ್ ಅನ್ನು ಮೈಸೂರು ಜಿಲ್ಲಾ ಹಾಲು ಒಕ್ಕೂಟ ಸಹಕಾರ ಸಂಘಗಳ ಕಛೇರಿ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಹಾಮದ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿರವರು ಬಿಡುಗಡೆ ಮಾಡಿದರು.

ನೂತನ ನಂದಿನಿ ತುಪ್ಪದ ಪ್ಯಾಕೆಟ್‌ನ ಮೇಲೆ ಹಾಲೋಗ್ರಾಮ್ ಮುದ್ರಿಸಲಾಗಿದ್ದು ನಕಲು ಮಾಡಲು ಅವಕಾಶವಿರುವುದಿಲ್ಲ. ತುಪ್ಪದ ಪ್ಯಾಕೆಟ್ ಕೋಡ್ ಸ್ಕ್ಯಾನ್ ಮಾಡಿದರೆ ಸಂರ್ಪೂಣ ಮಾಹಿತಿ ಸಿಗಲಿದೆ, ಪ್ಯಾಕೆಟ್ ಬ್ಯಾಚ್ ನಂಬರ್, ತಯಾರಿಸಿದ ದಿನಾಂಕ ಹಾಗೂ ಯಾವ ದಿನಾಂಕದವರೆಗೆ ಬಳಸಬಹುದು ಎಂಬುದರ ಮಾಹಿತಿ ಸಿಗಲಿದೆ.

500 ಎಂ.ಎಲ್ ಮತ್ತು 1 ಲೀ ಪ್ಯಾಕೆಟ್‌ ಅನ್ನು ನವೀಕರಿಸಿ ಬಿಡುಗಡೆ ಮಾಡಿದ್ದು, ತುಪ್ಪದ ಗುಣಮಟ್ಟ ಮತ್ತು ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿರುವುದಿಲ್ಲ. ಎಂದಿನಂತೆ ಅದೆ ಸ್ವಾದ ಹಾಗೂ ಪೌಷ್ಟಿಕಯುಕ್ತ ತುಪ್ಪವನ್ನು ಗ್ರಾಹಕರು ಸವಿಯಬಹುದಾಗಿರುತ್ತದೆ. ಈ ಸಂದರ್ಭದಲ್ಲಿ ಕ.ಹಾ.ಮದ ಮಾರುಕಟ್ಟೆ ನಿರ್ದೇಶಕರುಗಳು ಹಾಗೂ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ನಾಯ್ಕ ಕೆ.ಎನ್ ಹಾಗೂ ಕ.ಹಾ.ಮದ ಹಿರಿಯ ನಿರ್ದೇಶಕರುಗಳು ಮತ್ತು ಎಲ್ಲಾ ಹಾಲು ಒಕ್ಕೂಟಗಳ ವ್ಯವಸ್ಥಾಪಕ ನಿರ್ದೇಶಕರುಗಳು ಉಪಸ್ಥಿತರಿದ್ದರು.vtu

Key words: Mysore, Nandini,  new, ghee packet, release

The post ನಂದಿನಿ ನೂತನ ತುಪ್ಪದ ಪ್ಯಾಕೆಟ್ ಬಿಡುಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

2027 അല്ല 2047 ആയാലും സമാജ്‌വാദി പാര്‍ട്ടി അധികാരത്തിലെത്തില്ല; അഖിലേഷിനെതിരെ പരിഹാസവുമായി യു.പി ഉപമുഖ്യമന്ത്രി

ലഖ്നൗ: ഉത്തര്‍പ്രദേശ് രാഷ്ട്രീയത്തില്‍ ഭരണകക്ഷിയായ ബി.ജെ.പിയും സമാജ്‌വാദി പാര്‍ട്ടിയും (എസ്.പി) തമ്മിലുള്ള...

Assembly Elections Results 2026: రిజల్ట్ డే.. తమిళనాడు, బెంగాల్ ఫలితాలపైనే ఉత్కంఠ..

Assembly Elections Results 2026: నాలుగు రాష్ట్రాలు, ఒక కేంద్రపాలిత ప్రాంతానికి...

ഖലിസ്ഥാനെ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ

  ഒട്ടാവ: ഖലിസ്ഥാന്‍ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ. രഹസ്യാന്വേഷണ...