4
May, 2026

A News 365Times Venture

4
Monday
May, 2026

A News 365Times Venture

ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

Date:

ಮೈಸೂರು,ಜುಲೈ,10,2025 (www.justkannada.in):  ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿ ಬಂದಿದ್ದು, ಬಡ್ಡಿ ಹಣ ಕಟ್ಟದಿದ್ದಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಮೈಸೂರಿನ ಸತ್ಯನಗರದ ಮಜ್ಝಾರ್ ಪಾಷ ಮೇಲೆ‌ ಉದಯಗಿರಿಯ ಇರ್ಫಾನ್ ಎಂಬಾತ ಹಲ್ಲೆ ನಡೆಸಿದ್ದಾನೆ. 1 ಸಾವಿರ ಹಣ ಕೊಟ್ಟು 8 ಸಾವಿರಕ್ಕೆ ಡಿಮ್ಯಾಂಡ್ ಮಾಡಿದ ಆರೋಪ ಕೇಳಿ ಬಂದಿದೆ.

ಒಂದು ಸಾವಿರ ಹಣಕ್ಕೆ ನಾಲ್ಕು ಸಾವಿರ ಬಡ್ಡಿ ಕಟ್ಟಿದ್ದು  ಪುನಃ 8 ಸಾವಿರ ಹಣ ಕಟ್ಟು ಎಂದು ಇರ್ಫಾನ್ ಆವಾಜ್ ಹಾಕಿ ಆಟೋ ಚಾಲಕ ಮುಜ್ಝಾರ್ ಪಾಷ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ದೂರು ನೀಡಲು ಹೋದರೆ ಉದಯಗಿರಿ ಠಾಣಾ ಪೊಲೀಸರು ದೂರು ತೆಗೆದುಕೊಳ್ಳದ ಆರೋಪ ಕೇಳಿ ಬಂದಿದ್ದು, ನ್ಯಾಯ ಕೊಡಿಸಿ ಎಂದು ಮಾಜರ್ ಪಾಷಾ ಕಣ್ಣೀರು ಹಾಕಿದ್ದಾರೆ. ಮೆಡಿಕಲ್ ಮಾಡಿಸಿದರೂ ಕೂಡ ಪೊಲೀಸರು ಕ್ಯಾರೆ ಎನ್ನುತ್ತಿಲ್ಲ ಎಂದು ಆರೋಪಿಸಲಾಗಿದೆ.vtu

Key words: Meter interest scam, assault, Mysore

The post ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രി ഫേസ്ബുക്ക് ബയോ തിരുത്തിയത് ഇന്നല്ല, വോട്ടെണ്ണല്‍ കാരണവുമല്ല; പി.ബി അംഗമെന്ന് മാറ്റിയത് മാര്‍ച്ച് 16ന്

തിരുവനന്തപുരം: വോട്ടെണ്ണലിന് തൊട്ടുമുമ്പ് മുഖ്യമന്ത്രി പിണറായി വിജയന്‍ തന്റെ ഫേസ്ബുക്ക് ബയോ തിരുത്തിയെന്ന...

"சாவர்க்கர் ஆங்கிலேய அரசுக்கு கருணை மனுக்களை எழுதியது உண்மை; ஆனால்…" – சாவர்க்கரின் கொள்ளு பேரன்

லண்டனில் கடந்த 2023-ஆம் ஆண்டு ஆற்றிய உரையில், சாவர்க்கர் குறித்து அவதூறாகப்...

KKR: ద్వితియార్థంలో దూసుకుపోతున్న కేకేఆర్.. ఈ ఒక్క సూత్రమే వారి జోరుకు కారణమా..?

ఐపీఎల్ 2026లో కోల్‌కతా నైట్ రైడర్స్ (KKR) వరుస విజయాలతో దూసుకుపోతోంది....

‘അവര്‍ ഇനിയും മതിയായ വില നല്‍കിയിട്ടില്ല’; ഇറാന്റെ പുതിയ സമാധാന കരാറും തള്ളി ഡൊണാള്‍ഡ് ട്രംപ്

വാഷിങ്ടണ്‍: ടെഹ്റാന്‍ മുന്നോട്ടുവെച്ച പുതിയ സമാധാന കരാറും അംഗീകരിക്കാന്‍ സാധ്യതയില്ലെന്ന സൂചനയുമായി...