4
May, 2026

A News 365Times Venture

4
Monday
May, 2026

A News 365Times Venture

ಡಿ.ಕೆ.ಶಿವಕುಮಾರ್ ಸಿಎಂ ಆಗೋದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ

Date:

ಮಂಡ್ಯ,ಜುಲೈ,11,2025 (www.justkannada.in):  ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವುದುನಿಶ್ಚಿತ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಮಂಡ್ಯದಲ್ಲಿ ಇಂದು ಮಾಧ್ಯಮದ ಜೊತೆ  ಮಾತನಾಡಿದ ನಿಶ್ಚಲಾನಂದನಾಥ ಸ್ವಾಮೀಜಿ, ಪಕ್ಷಕ್ಕಾಗಿ ದುಡಿದ ಹಿರಿಯ ನಾಯಕರಿಗೆ ಸಿಎಂ ಆಗುವ ಹಂಬಲ ಇದ್ದೇ ಇರುತ್ತದೆ.  ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಲು ಡಿ.ಕೆ.ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಬೇಕು ಎಂದು ಅವರ ಅಭಿಮಾನಿಗಳು ಆಸೆ. ಅವರು ಸಿಎಂ ಆಗುವುದು ನಿಶ್ಚಿತ ಎಂದರು.

ಡಿ.ಕೆ.ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ. ತಾಳ್ಮೆಯಿಂದ ಕಾದು ಒಳ್ಳೆಯ ಸ್ಥಾನ ಪಡೆದುಕೊಳ್ಳುತ್ತಾರೆ. ಅವರನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಾವುದಕ್ಕೂ ಆತುರಪಡುವುದಿಲ್ಲ. ಸಂಯಮದಿಂದ ಪಕ್ಷವನ್ನು ಮುನ್ನಡೆಸಿ ಇಲ್ಲಿಯವರೆಗೆ ತಂದಿದ್ದಾರೆ. ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಚುನಾವಣೆಯಲ್ಲಿ ಬೆಂಬಲಿಸಿತ್ತು. ಮೈಸೂರು ಭಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕೆ ಕಾಂಗ್ರೆಸ್ ಗೆ ಹೆಚ್ಚು ಸೀಟು  ಗೆಲ್ಲಲು ಸಾಧ್ಯವಾಗಿದೆ. ಹೀಗಾಗಿ ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತೆ ಎಂಬುದನ್ನು ಕಾದು ನೋಡಬೇಕಿದೆ ಎಂದಿದ್ದಾರೆ.vtu

Key words: DK Shivakumar, becomes, CM, Nischalanandanath Swamiji

The post ಡಿ.ಕೆ.ಶಿವಕುಮಾರ್ ಸಿಎಂ ಆಗೋದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പയ്യന്നൂരിലും പാര്‍ട്ടിക്ക് പാഠം; വി. കുഞ്ഞികൃഷ്ണനിലൂടെ ജനത്തിന്റെ തിരുത്ത്

കണ്ണൂര്‍:നിയമസഭാ തെരഞ്ഞെടുപ്പിന്റെ വോട്ടെണ്ണല്‍ പുരോഗമിക്കവേ ഇടതുകോട്ടകളില്‍ പാര്‍ട്ടി നേരിടുന്നത് കനത്ത തിരിച്ചടി....

West Bengal Results: మమతా బెనర్జీ నివాసం ముందు బీజేపీ ‘‘జైశ్రీరామ్’’ నినాదాలు..

West Bengal Results: బెంగాల్ ఎన్నికల్లో బీజేపీ క్లీన్ స్వీప్ చేసింది....

ತಮಿಳುನಾಡು ಫಲಿತಾಂಶ ನಮಗೆ ಅಚ್ಚರಿ ತಂದಿದೆ-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,4,2026 (www.justkannada.in):  ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು...