4
May, 2026

A News 365Times Venture

4
Monday
May, 2026

A News 365Times Venture

ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ: ಶಾಲು ಸುತ್ತಿಕೊಂಡು ಅಲ್ಲ ಡೈರೆಕ್ಟ್ ಆಗಿ ಹೊಡೆದಂತಿದೆ- ಸಿ.ಟಿ ರವಿ

Date:

ಚಿಕ್ಕಮಗಳೂರು,ಜುಲೈ,12,2025 (www.justkannada.in):  ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ನೇರವಾಗಿ ಹೇಳಿದ್ದು, ಇದು ಶಾಲಿನಲ್ಲಿ ಸುತ್ತಿಕೊಂಡು ಹೊಡೆದ ರೀತಿಯಲ್ಲ, ಡೈರೆಕ್ಟ ಆಗಿ ಹೊಡೆದಂತಿದೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ,  136 ಶಾಸಕರು ಅವರ ಅಧ್ಯಕ್ಷತೆಯಲ್ಲಿಯೇ ಗೆದ್ದಿದ್ದು. ಆದರೆ ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ಈ ರೀತಿ ಅವಮಾನ ಮಾಡಿಸಿಕೊಂಡು ಡಿ.ಕೆ.ಶಿವಕುಮಾರ್ ಸುಮ್ಮನೆ ಹೇಗೆ ಇರ್ತಾರೆ? ಎಂದು ಳೇವಡಿ ಮಾಡಿದರು.

ಇದು ಶಾಲಿನಲ್ಲಿ ಸುತ್ತಿಕೊಂಡು ಹೊಡೆದ ರೀತಿಯಲ್ಲ, ಡೈರೆಕ್ಟ ಆಗಿ ಹೊಡೆದಂತಿದೆ. ಇಂತಹ ಮಾತುಗಳನ್ನು ಡಿ.ಕೆ.ಶಿವಕುಮಾರ್ ಸಹಿಸಿಕೊಂಡರೆ ಅವರ ವ್ಯಕ್ತಿತ್ವಕ್ಕೇ ಅಪಚಾರ ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ.vtu

Key words: CM Siddaramaiah,  statement, DK Shivakumar, CT Ravi

The post ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ: ಶಾಲು ಸುತ್ತಿಕೊಂಡು ಅಲ್ಲ ಡೈರೆಕ್ಟ್ ಆಗಿ ಹೊಡೆದಂತಿದೆ- ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഓണ്‍ലൈന്‍ ട്രേഡിങ് തട്ടിപ്പ്; 25 കോടിയോളം തട്ടിയെടുത്ത മുഖ്യ പ്രതിയടക്കം രണ്ട് പേര്‍ ഹൈദരാബാദില്‍ പിടിയില്‍

കൊച്ചി: ഓണ്‍ലൈന്‍ ട്രേഡിങിലൂടെ എറണാകുളം സ്വദേശിയില്‍ നിന്നും 25 ലക്ഷത്തോളം തട്ടിയെടുത്ത...

TVK: சென்னையில் 16 தொகுதிகளில் தவெக முன்னிலை; 'திமுக கோட்டை'யில் ஸ்டாலின், உதயநிதியின் நிலவரம் என்ன?

தமிழக சட்டமன்றத் தேர்தல் ஏப்ரல் 23-ம் தேதி நடந்தது. அதைத் தொடர்ந்து...

West Bengal Results 2026: బెంగాల్‌లో బీజేపీ దూకుడు.. మ్యాజిక్ ఫిగర్ దాటిన కమలం..

West Bengal Election Results: పశ్చిమ బెంగాల్ ఎన్నికల ఫలితాలు అడుగడుగున...

2027 അല്ല 2047 ആയാലും സമാജ്‌വാദി പാര്‍ട്ടി അധികാരത്തിലെത്തില്ല; അഖിലേഷിനെതിരെ പരിഹാസവുമായി യു.പി ഉപമുഖ്യമന്ത്രി

ലഖ്നൗ: ഉത്തര്‍പ്രദേശ് രാഷ്ട്രീയത്തില്‍ ഭരണകക്ഷിയായ ബി.ജെ.പിയും സമാജ്‌വാദി പാര്‍ട്ടിയും (എസ്.പി) തമ്മിലുള്ള...