4
May, 2026

A News 365Times Venture

4
Monday
May, 2026

A News 365Times Venture

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

Date:

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ . ಯಾವಾಗ ಗುಡುಗು ಸಿಡಿಲಿನ ಮಳೆ ಬರುತ್ತೋ  ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ,  ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ ದೆಹಲಿಯಲ್ಲಿದ್ದರು.  ರಾಹುಲ್ ಗಾಂಧಿ ಅವರ 10 ನಿಮಿಷ ಭೇಟಿ ಸಹ ಸಿಗದೆ ವಾಪಸ್ ಆಗಿದ್ದಾರೆ. ಇದರ ಅರ್ಥ ಸಿಎಂ ಹೈಕಮಾಂಡ್ ಮಧ್ಯೆ ಸಂಬಂಧ ಅಳಸಿದೆ  ಅಂತ. ರಾಹುಲ್ ಗಾಂಧಿ ಭೇಟಿಯಾಗದೆ ಸಿಎಂ ಡಿಸಿಎಂ ವಾಪಸ್ ಆಗಿದ್ದು ದೊಡ್ಡ ಬೆಳವಣಿಗೆ ಎಂದರು.

ಕಾಂಗ್ರೆಸ್ ಪಕ್ಷ ಸರ್ಕಾರದ ಮಧ್ಯೆ ಎಲ್ಲವೂ ಸರಿ ಇಲ್ಲ ಅನ್ನೋದು ಸತ್ಯ. ಇಬ್ಬರ ನಡುವಿನ ಹಗ್ಗ ಜಗ್ಗಾಟದಲ್ಲಿ ಕುರ್ಚಿ ಫೈಟ್ ನಡೆಯುತ್ತಿದೆ . ಇದರಿಂದ ರಾಜ್ಯದ ಜನರಿಗೆ ಒಳ್ಳಯದು ಆಗಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದರು.vtu

Key words:  CM, DCM, government, Rahul Gandhi, BY Vijayendra

The post ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഓണ്‍ലൈന്‍ ട്രേഡിങ് തട്ടിപ്പ്; 25 കോടിയോളം തട്ടിയെടുത്ത മുഖ്യ പ്രതിയടക്കം രണ്ട് പേര്‍ ഹൈദരാബാദില്‍ പിടിയില്‍

കൊച്ചി: ഓണ്‍ലൈന്‍ ട്രേഡിങിലൂടെ എറണാകുളം സ്വദേശിയില്‍ നിന്നും 25 ലക്ഷത്തോളം തട്ടിയെടുത്ത...

TVK: சென்னையில் 16 தொகுதிகளில் தவெக முன்னிலை; 'திமுக கோட்டை'யில் ஸ்டாலின், உதயநிதியின் நிலவரம் என்ன?

தமிழக சட்டமன்றத் தேர்தல் ஏப்ரல் 23-ம் தேதி நடந்தது. அதைத் தொடர்ந்து...

West Bengal Results 2026: బెంగాల్‌లో బీజేపీ దూకుడు.. మ్యాజిక్ ఫిగర్ దాటిన కమలం..

West Bengal Election Results: పశ్చిమ బెంగాల్ ఎన్నికల ఫలితాలు అడుగడుగున...

2027 അല്ല 2047 ആയാലും സമാജ്‌വാദി പാര്‍ട്ടി അധികാരത്തിലെത്തില്ല; അഖിലേഷിനെതിരെ പരിഹാസവുമായി യു.പി ഉപമുഖ്യമന്ത്രി

ലഖ്നൗ: ഉത്തര്‍പ്രദേശ് രാഷ്ട്രീയത്തില്‍ ഭരണകക്ഷിയായ ബി.ജെ.പിയും സമാജ്‌വാദി പാര്‍ട്ടിയും (എസ്.പി) തമ്മിലുള്ള...