4
May, 2026

A News 365Times Venture

4
Monday
May, 2026

A News 365Times Venture

ಸಿಎಂ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿಯಿತು ಬಿಡಿ- ಸಚಿವ ಹೆಚ್.ಸಿ ಮಹದೇವಪ್ಪ

Date:

ಮೈಸೂರು,ಜುಲೈ,12,2025 (www.justkannada.in): ಸಿಎಂ ಬದಲಾವಣೆ ವಿಚಾರ, 5 ವರ್ಷ ನಾನೇ ಸಿಎಂ ಎಂದು  ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿಯಿತು ಬಿಡಿ ಮತ್ತಿನ್ನೇನು ಎಂದು ಮಾಧ್ಯಮಗಳಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ,  ರಾಜ್ಯದಲ್ಲಿ ಕ್ರಾಂತಿ ಅಲ್ಲ ಸಂಕ್ರಾಂತಿಯೂ ನಡೆದೇ ನಡೆಯುತ್ತದೆ . ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದರು.

ಕಾಂಗ್ರೆಸ್ ಸಂಘಟನೆಗೆ ಮತ್ತು ಅಧಿಕಾರಕ್ಕೆ ತರಲು ಡಿಕೆ ಶಿವಕುಮಾರ್ ಹೆಚ್ಚು ಶ್ರಮ ವಹಿಸಿದ್ದಾರೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷವನ್ನ ಕಟ್ಟಿದ್ದಾರೆ. ಎಲ್ಲರೂ ಸೇರಿದ್ರೆ ಅಲ್ವಾ ಡ್ಯಾಂ ಕಟ್ಟಲು ಆಗೋದು.  ಹನಿ ಹನಿ ಗೂಡಿದರೆ ಹಳ್ಳ ಅಲ್ಲವಾ..?  ಖರ್ಗೆ ಪರಮೇಶ್ವರ್, ದಿನೇಶ್ ಗುಂಡೂರಾವ್ ಕೂಡ ಅಧ್ಯಕ್ಷರಾಗಿದ್ದರು. ಪಕ್ಷದ ಕಾರ್ಯಕರ್ತರೆಲ್ಲರೂ ಸೇರಿ ಪಕ್ಷ ಕಟ್ಟಲಾಗಿದೆ ಎಂದರು.vtu

Key words:  CM, change, issue, Siddaramaiah, Minister, H.C. Mahadevappa

The post ಸಿಎಂ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿಯಿತು ಬಿಡಿ- ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

2027 അല്ല 2047 ആയാലും സമാജ്‌വാദി പാര്‍ട്ടി അധികാരത്തിലെത്തില്ല; അഖിലേഷിനെതിരെ പരിഹാസവുമായി യു.പി ഉപമുഖ്യമന്ത്രി

ലഖ്നൗ: ഉത്തര്‍പ്രദേശ് രാഷ്ട്രീയത്തില്‍ ഭരണകക്ഷിയായ ബി.ജെ.പിയും സമാജ്‌വാദി പാര്‍ട്ടിയും (എസ്.പി) തമ്മിലുള്ള...

Assembly Elections Results 2026: రిజల్ట్ డే.. తమిళనాడు, బెంగాల్ ఫలితాలపైనే ఉత్కంఠ..

Assembly Elections Results 2026: నాలుగు రాష్ట్రాలు, ఒక కేంద్రపాలిత ప్రాంతానికి...

ഖലിസ്ഥാനെ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ

  ഒട്ടാവ: ഖലിസ്ഥാന്‍ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ. രഹസ്യാന്വേഷണ...