13
March, 2026

A News 365Times Venture

13
Friday
March, 2026

A News 365Times Venture

ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ :  ಡಾ.ಪಿ.ಶಿವರಾಜು ನಿರ್ದೇಶನ

Date:

ಮೈಸೂರು,ಜುಲೈ,15,2025 (www.justkannada.in):  ಮೈಸೂರು ದಸರಾ ಹಿನ್ನೆಲೆಯಲ್ಲಿ ಬರುವ ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ  ಎಂದು ಹೋಟೆಲ್ ಮಾಲೀಕರಿಗೆ ಮೈಸೂರು ಅಪರ ಜಿಲ್ಲಾಧಿಕಾರಿ ಹಾಗೂ ದಸರಾ ಸ್ಥಳಾವಕಾಶ ಉಪಸಮಿತಿಯ ಉಪವಿಶೇಷಾಧಿಕಾರಿ ಡಾ.ಪಿ.ಶಿವರಾಜು ಸೂಚಿಸಿದರು.

ದಸರಾ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಅತಿಥಿಗಳ ಹಾಗೂ ಗಣ್ಯಮಾನ್ಯರ ಉತ್ತಮ ವಾಸ್ತವ್ಯಕ್ಕಾಗಿ ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮೈಸೂರಿನ ಎಲ್ಲಾ ಪ್ರಮುಖ ಹೋಟೆಲ್ ಮಾಲೀಕರ/ ವ್ಯವಸ್ಥಾಪಕರ ಸಭೆಯನ್ನು ಉದ್ಧೇಶಿಸಿ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸಭೆ ನಡೆಸಿ ಸಂಬಂಧಿಸಿದವರಿಗೆ ಅಗತ್ಯ ಮಾರ್ಗದರ್ಶನ ನೀಡಿದರು.

ಈ ಬಾರಿ ದಸರಾದಲ್ಲಿ ಕಳೆದ ಬಾರಿಗಿಂತ ಉತ್ತಮ ಸೇವೆ ನೀಡಿ ಪ್ರವಾಸಿಗರನ್ನು ನಮ್ಮ ಅತಿಥಿಗಳೆಂದು ತಿಳಿದು ಗೌರವಿಸಿ ಮೈಸೂರಿನ ಹಿರಿಮೆಯನ್ನು ಹೆಚ್ಚಿಸಬೇಕೆಂದು ಹೋಟೆಲ್ ಮಾಲೀಕರು ಹಾಗೂ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಹಾಜರಿದ್ದ ಸಂಬಂಧಿಸಿದ ಎಲ್ಲರೂ ಮೈಸೂರಿನ ಪರಂಪರೆಯನ್ನು ಹೆಚ್ಚಿಸುವ ರೀತಿಯಲ್ಲಿ ಉತ್ತಮ ಸೇವೆ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಆಶಪ್ಪ, ತಹಶೀಲ್ದಾರ್ ಮಹೇಶ್ ಹಾಗೂ ಮೈಸೂರಿನ ಪ್ರಮುಖ ಹೋಟೆಲ್‌ ಗಳ ಮಾಲೀಕರು ಹಾಗೂ ವ್ಯವಸ್ಥಾಪಕರು ಹಾಜರಿದ್ದರು.vtu

Key words: Mysore dasara, Respect, tourists, ADC, Dr. P. Shivaraju

The post ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ :  ಡಾ.ಪಿ.ಶಿವರಾಜು ನಿರ್ದೇಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್13,2026 (www.justkannada.in):  ರಾಜಕೀಯವಾಗಿ ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರರನ್ನು ಬೆಳೆಸುವಂತೆ...

കടന്നുവന്ന കനല്‍വഴികള്‍ മറ്റുള്ളവര്‍ മറന്നാലും ഞാന്‍ മറക്കില്ല; എന്റെ ചോരവീണ മണ്ണില്‍ തലയുയര്‍ത്തിത്തന്നെ നില്‍ക്കും: കെ. സുധാകരന്‍

കണ്ണൂര്‍: നിയമസഭാ സ്ഥാനാര്‍ത്ഥി നിര്‍ണയത്തിലെ അതൃപ്തി പരസ്യമാക്കി കോണ്‍ഗ്രസ് നേതാവ് കെ.സുധാകരന്‍....

பண்ணையாளர்கள் அறிமுகப்படுத்திய பரிசுகள்… வளைக்கப்பட்ட வாக்காளர்கள்! | நினைவுச் சுவடுகள் 09

பரிசுகளால் வளைக்கப்பட்ட வாக்காளர்கள்நினைவுச் சுவடுகள்தமிழ்நாட்டு அரசியலில் தேர்தல்கள் என்றால் பொதுக்கூட்டம், மாநாடு,...

Heroes Body Transformation: సినిమాల కోసం బాడీ ట్రాన్స్‌ఫర్మేషన్.. యంగ్ హీరోల సరికొత్త లుక్స్ వైరల్..!

Heroes Body Transformation: ప్రస్తుతం టాలీవుడ్‌లో మేకోవర్ సీజన్ నడుస్తోంది. కొత్త...