5
May, 2026

A News 365Times Venture

5
Tuesday
May, 2026

A News 365Times Venture

ಸ್ನೇಹಿತರಿಂದಲೇ ಚಾಕು ಇರಿತ: ಯುವಕ ಸಾವು

Date:

ಮೈಸೂರು,ಜುಲೈ,18,2025 (www.justkannada.in): ಬರ್ತ್ ಡೇ ಸೆಲೆಬ್ರೇಷನ್ ಗೆ ಕರೆಸಿಕೊಂಡು  ಸ್ನೇಹಿತರೇ  ಚಾಕು ಇರಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಕೆಂಪಿಸಿದ್ದನಹುಂಡಿ‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಿರಣ್  ಎಂಬ ಯುವಕನೇ ಸ್ನೇಹಿತರಿಂದ ಚಾಕು ಇರಿತಕ್ಕೊಳಗಾಗಿ ಮೃತಪಟ್ಟಿರುವುದು.

ಸ್ನೇಹಿತ ರವಿಚಂದ್ರ ಎಂಬವನ ಬರ್ತ್ ಡೇಗೆ ಕಿರಣ್ ತೆರಳಿದ್ದನು. ಈ ವೇಳೆ ಯುವತಿ ವಿಚಾರಕ್ಕೆ ವಸಂತ, ಮಧು, ಅಭಿ, ಸಿದ್ದರಾಜು ಎಂಬವವರು ಕಿರಣ್ ನನ್ನು ಮನಸೋ ಇಚ್ಛೆ ಥಳಿಸಿ, ಚಾಕು‌ವಿನಿಂದ ಇರಿದಿದ್ದಾರೆ. ಬರ್ತ್‌ ಡೇ ಬಾಯ್‌ ರವಿಚಂದ್ರನಿಂದಲೂ ಹಲ್ಲೆಯಾಗಿದೆ. ಮನೆಗೆ ವಾಪಸ್ ಹೋಗಲು ಬಿಡದೆ ಬೈಕ್ ಗೆ ಡಿಕ್ಕಿ‌ ಹೊಡೆದು ಕೊಲೆಗೆ ಯತ್ನಿಸಿದ್ದು, ಕಿರಣ್ ತಮ್ಮನಿಗೆ ಕರೆ ಮಾಡಲು ಮುಂದಾದಾಗ  ಮತ್ತಷ್ಟು ಕ್ರೂರತ್ವ ತೋರಿದ್ದು, ಮೊಬೈಲ್ ಕಸಿದುಕೊಂಡು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ.

ತಕ್ಷಣ ಕಿರಣ್ ನನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಆಸ್ಪತ್ರೆಯ ಐಸಿಯುನಲ್ಲಿ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕಿರಣ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.vtu

Key words: friends, Murder, Boy,  stabbed, Mysore

The post ಸ್ನೇಹಿತರಿಂದಲೇ ಚಾಕು ಇರಿತ: ಯುವಕ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്നെ ജയിപ്പിച്ചത് ഹിന്ദുക്കള്‍, അവര്‍ക്ക് വേണ്ടി പ്രവര്‍ത്തിക്കും; മുസ്‌ലിം വോട്ടുകള്‍ പൂര്‍ണമായും തൃണമൂലിന് പോയി: സുവേന്ദു അധികാരി

ഹാല്‍ദിയ: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസിനെ പരാജയപ്പെടുത്തി ബി.ജെ.പി...

TVK: 'சென்னைவாசி, சிபி சத்யராஜின் ஆதரவு' – சிங்காநல்லூரை வென்ற ஸ்ரீ கிரி பிரசாத்தின் பின்னணி என்ன?

சிங்காநல்லூர் தொகுதியில் மொத்தம் உள்ள 2 லட்சத்து 69 ஆயிரத்து 941...

Gold and Silver Prices: మళ్లీ తగ్గుతున్న బంగారం, వెండి ధరలు..

Gold and Silver Prices: బంగారం, వెండి ధరలు ఇటీవల వరుసగా...

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ...