3
May, 2026

A News 365Times Venture

3
Sunday
May, 2026

A News 365Times Venture

ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ- MLC ಎನ್.ರವಿಕುಮಾರ್ ಕಿಡಿ

Date:

 

ಬೆಂಗಳೂರು,ಜುಲೈ,22,2025 (www.justkannada.in): ರಾಜ್ಯದ ಎಲ್ಲ ಭಾಗಗಳಲ್ಲಿ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರ  ಕುರಿತು ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಎನ್.ರವಿ ಕುಮಾರ್,  ರಾಜ್ಯ ಸರ್ಕಾರದವರು ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಎನ್.ರವಿ ಕುಮಾರ್,  ರಾಜ್ಯದಲ್ಲಿ ಯಾರಿಗೆ ತೆರಿಗೆ ಹಾಕಬೇಕೆಂಬ ಹುಡುಕಾಟ ನಡೆದಿದೆ. ಹೀಗಾಗಿ ಸರ್ಕಾರ ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ.  ಆದರೆ ಇದರಲ್ಲಿ ಕೇಂದ್ರ ಸರ್ಕಾರವೇ ತಪ್ಪು ಮಾಡಿದೆ ಎಂದು ಸಿಎಂ ಹೇಳುತ್ತಿದ್ದಾರೆ. ಅದು ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಗಳ ಅಧಿಕಾರಿಗಳಿಂದ ಆ‍ಗಿರುವ ತಪ್ಪು ಎಂದರು.

ಕೇಂದ್ರ ಸರ್ಕಾರಕ್ಕೆ ನೀವು ಪತ್ರ ಬರೆಯುವ ಅವಶ್ಯಕತೆ ಇಲ್ಲ. ವ್ಯಾಪಾರಿಗಳು ಮಾಡುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತೇವೆ. ರಾಜ್ಯ ಸರ್ಕಾರದಿಂದ ಆಗಿರುವ ತಪ್ಪುಗಳನ್ನು ಎಚ್ಚರಿಸುತ್ತೇವೆ. ಕೂಡಲೇ ಸಿಎಂ ಸಿದ್ದರಾಮಯ್ಯ ಸಣ್ಣ ವ್ಯಾಪಾರಿಗಳನ್ನು ಕರೆದು ಮಾತನಾಡಬೇಕು. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.vtu

Key words: Notice, small traders, MLC, N. Ravikumar

The post ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ- MLC ಎನ್.ರವಿಕುಮಾರ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മണ്ഡല പുനര്‍നിര്‍ണയത്തില്‍ സീറ്റുകള്‍ കുറഞ്ഞാലും കുഴപ്പമില്ല; രാജ്യസഭയെ യു.എസ് സെനറ്റ് മാതൃകയിലാക്കണമെന്ന് കെ. കവിത

  ഹൈദരാബാദ്: രാജ്യത്ത് മണ്ഡല പുനര്‍നിര്‍ണയം നടപ്പിലാക്കുമ്പോള്‍ ഉണ്ടാകാന്‍ സാധ്യതയുള്ള ഫെഡറല്‍...

ஈரான் Lock ஆன '5' விஷயங்கள்: ஹார்முஸ் ஜலசந்தியை அமெரிக்கா முற்றுகையிட்டதன் விளைவு!

ஈரான் - அமெரிக்கா போர் இன்னும் முடிந்தபாடில்லை. அமெரிக்காவிற்கு நெருக்கடி கொடுக்க...

Vaibhav Sooryavanshi: బిగ్ షాక్.. వైభవ్ సూర్యవంశీని ఐపీఎల్ నుంచి తొలగించాలంటూ డిమాండ్స్..

ఐపీఎల్ 2026 సీజన్‌లో రాజస్థాన్ రాయల్స్ (RR) తరపున సంచలన ఇన్నింగ్స్‌లతో...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್...