3
May, 2026

A News 365Times Venture

3
Sunday
May, 2026

A News 365Times Venture

ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟಿಸ್ ಗೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ- ಶಾಸಕ ಸುರೇಶ್ ಕುಮಾರ್

Date:

ಬೆಂಗಳೂರು,ಜುಲೈ,22,2025 (www.justkannada.in):  ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರಕ್ಕೂ ಕೇಂದ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಶಾಸಕ ಹಾಗೂ ಮಾಜಿ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಶಾಸಕ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಈ ಕುರಿತು ಸ್ವತಃ ಅವರೇ ಮಾಧ್ಯಮಗಳ ಜೊತೆ ಮಾತನಾಡಿದ್ದು, ಸಣ್ಣ ವ್ಯಾಪಾರಿಗಳು ಬ್ಯುಸಿನೆಸ್ ನಡೆಸಬೇಕೋ?  ಬೇಡವೋ? ಎಂದು ಆತಂಕದಲ್ಲಿದ್ದಾರೆ.  ವಾಣಿಜ್ಯ ತೆರಿಗೆ ಇಲಾಖೆ ಇರುವುದು ರಾಜ್ಯ ಸರ್ಕಾರದ ಕೆಳಗೆ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ದುರ್ಬವಾಗಿದ್ದಕ್ಕೆ ವಾಣಿಜ್ಯ ತೆರಿಗೆ ಇಲಾಖೆಗೆ ತೆರಿಗೆ ಸಂಗ್ರಹಕ್ಕೆ ಟಾರ್ಗೆಟ್  ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಯಾವುದೇ ಜನಪರ ಸರ್ಕಾರ ಈ ರೀತಿ ನೋಟಿಸ್ ಕೊಡುವುದಿಲ್ಲ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಸಿಎಂ ಅನುಮತಿ ಪಡೆದು ನೋಟಿಸ್  ಕೊಡುತ್ತಿದ್ದಾರಾ ಏನು ಗೊತ್ತಿಲ್ಲ ಜಿಎಸ್ ಟಿ ನೋಟಿಸ್ ಗೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ ವಾಣಿಜ್ಯ ತೆರಿಗೆ ಇಲಾಖೆ ಶ್ರಮಜೀವಿಗಳಿಗೆ ಮರ್ಮಾಘಾತ ಕೊಡುತ್ತಿದೆ. ಸ್ವತಃ ಅರ್ಥಶಾಸ್ತ್ರಜ್ಞರಾದ ಸಿಎಂ ಇದರ ಬಗ್ಗೆ ತಿಳಿದುಕೊಳ್ಳಬೇಕು. ಇದು ಯಾವುದೇ ಪ್ರಗತಿಪರ ಸರ್ಕಾರ ಮಾಡುವ ಕೆಲಸ ಅಲ್ಲ . ಕೂಡಲೇ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನ ಹಿಂಪಡೆಯಬೇಕು ಎಂದು ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.vtu

Key words: GST, notice, small traders, MLA, Suresh Kumar

The post ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟಿಸ್ ಗೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ- ಶಾಸಕ ಸುರೇಶ್ ಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കന്‍ ഭീഷണികള്‍ ചൈനയ്ക്ക് മേല്‍ വിലപ്പോകില്ല; റിഫൈനറികള്‍ക്കുള്ള യു.എസ് ഉപരോധം നടപ്പിലാക്കാനാവില്ലെന്ന് വാണിജ്യകാര്യ മന്ത്രാലയം

ഷാങ്ഹായ്: ഇറാനിയന്‍ എണ്ണ വാങ്ങിയതായി ആരോപിച്ച് ചൈനീസ് റിഫൈനറിക്കെതിരെ യു.എസ് ഏര്‍പ്പെടുത്തിയ...

"சேவை செய்யவே சீருடை" – நடுரோட்டில் பாஜக அமைச்சருடன் வாக்குவாதம் செய்த பெண்ணின் புது வீடியோ வைரல்

கடந்த வாரம் பாராளுமன்றத்தில் மகளிர் இட ஒதுக்கீடு மசோதா தோல்வி அடைந்ததற்கு...

Raashii Khanna: పోలీస్ ఆఫీసర్‌గా రాశీ ఖన్నా.. ‘లుఖ్కే’ వెబ్ సిరీస్ క్రేజీ అప్‌డేట్!

టాలీవుడ్ బ్యూటీ రాశీ ఖన్నా ఇప్పుడు పవర్‌ఫుల్ పోలీస్ ఆఫీసర్‌గా తన...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ...