14
March, 2026

A News 365Times Venture

14
Saturday
March, 2026

A News 365Times Venture

ಮೈಸೂರಿಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಆಗಮನ

Date:

ಮೈಸೂರು,ಜುಲೈ,26,2025 (www.justkannada.in):  ಹಾಸನದ ಅರಸಿಕೆರೆಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗಂಡಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಮೈಸೂರಿಗೆ ದಿಢೀರ ಪ್ರಯಾಣ ಬೆಳೆಸಿದರು.

ನಾಳೆ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಸನದಿಂದ ಮೈಸೂರಿಗೆ ಆಗಮಿಸಿದ್ದಾರೆ.  ಹೆಲಿಕಾಪ್ಟರ್ ಮೂಲಕ ಬರಬೇಕಿದ್ದ ಸಿಎಂ ಸಿದ್ದರಾಮಯ್ಯ ಹವಾಮಾನ ವೈಪರೀತ್ಯ ಹಿನ್ನೆಲೆ ರಸ್ತೆ ಮಾರ್ಗದಲ್ಲಿ ಮೈಸೂರಿಗೆ ಆಗಮಿಸಿದ್ದಾರೆ.

ಟಿ.ಕಾಟೂರು ಗ್ರಾಮದ ತೋಟದ ಮನೆಯಲ್ಲಿ ನಾಳೆ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ ಪೂಜಾ ಕಾರ್ಯಗಳು ನೆರವೇರಲಿದ್ದು ಕುಟುಂಬಸ್ಥರ ಜೊತೆಗೂಡಿ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.vtu

Key words: CM, Siddaramaiah,  arrival, Mysore

The post ಮೈಸೂರಿಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಆಗಮನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್

 ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ...

നെതര്‍ലാന്‍ഡ്‌സിലെ സിനഗോഗ് തീവെപ്പിന് പിന്നാലെ ജൂത സ്‌കൂളില്‍ സ്‌ഫോടനം; ഭീരുത്വമെന്ന് ആംസ്റ്റര്‍ഡാം മേയര്‍

ആംസ്റ്റര്‍ഡാം: ആംസ്റ്റര്‍ഡാമിലെ ജൂത സ്‌കൂളില്‍ സ്‌ഫോടനം. ശനിയാഴ്ച രാവിലെയാണ് സ്‌ഫോടനമുണ്ടായതെന്ന് റോയിട്ടേഴ്‌സ്...

“கூட்டணிக்காக நாங்கள் யாரையும் எதிர்பார்த்து இல்லை" – அண்ணாமலை அதிரடி

கோவையில் பாஜக முன்னாள் மாநில தலைவர் அண்ணாமலை செய்தியாளர்களைச் சந்தித்தார். அப்போது அவர்...

Milk Purity: మీరు తాగే పాలు అసలైనవేనా? కల్తీ పాలను గుర్తించే 5 సింపుల్ పద్ధతులు ఇవే!

Milk Purity: చిన్న పిల్లల నుంచి వృద్ధుల వరకు అందరికీ అవసరమైన...