28
June, 2026

A News 365Times Venture

28
Sunday
June, 2026

A News 365Times Venture

ಇಂದಿನಿಂದ 4ದಿನ ಶಾಸಕರು, ಸಚಿವರ ಜೊತೆ  ಸಿಎಂ ಸಿದ್ದರಾಮಯ್ಯ ಸಭೆ, ಚರ್ಚೆ

Date:

ಬೆಂಗಳೂರು,ಜುಲೈ,29,2025 (www.justkannada.in):  ಸಿಎಂ ಸಿದ್ದರಾಮಯ್ಯ ಇಂದಿನಿಂದ 4 ದಿನಗಳ ಕಾಲ ಸಚಿವರು ಶಾಸಕರ ಜೊತೆ ಸಭೆ ನಡೆಸಿ ಚರ್ಚಿಸಲಿದ್ದಾರೆ.

4 ದಿನಗಳ ಕಾಲ ಶಾಸಕರ ಜೊತೆ ಉಸ್ತುವಾರಿ ಸಚಿವರ ಸಮ್ಮುಖದಲ್ಲಿಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು ಅನುದಾನ, ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.   ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ವಿಚಾರವಾಗಿ ಚರ್ಚೆ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್  ಸಭೆಯಲ್ಲಿ ಪಾಲ್ಗೊ:ಳ್ಳುವುದಿಲ್ಲ ಎನ್ನಲಾಗಿದೆ. ಸಭೆಯಲ್ಲಿ ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್, ಕೆ.ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಬೋಸರಾಜು ಸ್ಪೀಕರ್ ಸೇರಿ ಹಲವರು ಭಾಗಿಯಾಗುವ ಸಾಧ್ಯತೆ ಇದೆ.vtu

Key words: CM Siddaramaiah, meeting, MLAs, ministers

The post ಇಂದಿನಿಂದ 4ದಿನ ಶಾಸಕರು, ಸಚಿವರ ಜೊತೆ  ಸಿಎಂ ಸಿದ್ದರಾಮಯ್ಯ ಸಭೆ, ಚರ್ಚೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

YouTube Shorts‌లో కొత్త ఫీచర్లు.. 2X స్పీడ్, క్లియర్ స్క్రీన్ మోడ్‌తో మరింత సౌలభ్యం.!

YouTube Shorts‌: ప్రపంచంలో అత్యంత ప్రజాదరణ పొందిన వీడియో షేరింగ్ ప్లాట్‌ఫామ్...

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ...

മുഖ്യമന്ത്രിയുടെ നിര്‍ദേശമില്ലാതെയാണ് വി.സി നിയമനമെന്ന് വിശ്വസിക്കുന്ന യു.ഡി.എഫ് അണികളും വിസ്മയത്തിന്റെ ഇരകള്‍: എസ്.എഫ്.ഐ

തിരുവനന്തപുരം: കാര്‍ഷിക സര്‍വകലാശാല വൈസ് ചാന്‍സിലറായി ബി.ജെ.പി അനുകൂല സംഘടനാ നേതാവിനെ...

Congress: மாணிக்கம் தாகூர் தலைவராக நியமனம்; தமிழ்நாடு காங்கிரஸ் கமிட்டியில் அதிரடி மாற்றம்!

தமிழ்நாடு காங்கிரஸ் தலைவராக மாணிக்கம் தாகூர் நியமிக்கப்பட்டுள்ளார். இதற்கு முன் செல்வப்பெருந்தகை...