4
March, 2026

A News 365Times Venture

4
Wednesday
March, 2026

A News 365Times Venture

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್: ವರದಿ ಕೊಡುವವರೆಗೂ ನಾನು ಮಾತನಾಡಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಆಗಸ್ಟ್,1,2025 (www.justkannada.in) : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ತನಿಖೆ ನಡೆಯುವಾಗ ಮಾತನಾಡೋದು ಸರಿಯಲ್ಲ ವರದಿ ಕೊಡುವವರೆಗೂ ನಾನು ಮಾತನಾಡಲ್ಲ ಎಂದರು.

ಈ ಕುರಿತು ಮಾತನಾಡಿದ ಅವರು, ತನಿಖೆ ನಡೆಯುವಾಗ  ಮಾತನಾಡೋದು ಸರಿಯಲ್ಲ. ತನಿಖೆ ಆಗಲಿ ಸಂಪೂರ್ಣ ರಿಪೋರ್ಟ್ ಕೊಡಲಿ. ಅಮೇಲೆ ಮಾತನಾಡುತ್ತೇನೆ ಎಂದರು.

ಪ್ರಣಬ್ ಮೋಹಂತಿ ಅವರಿಗೆ   ಕೇಂದ್ರ ಸೇವೆಗೆ ಅವಕಾಶ ಸಿಕ್ಕಿದ್ದು ಖುಷಿ ಆದರೆ ಅವರು ಹೊರಗಡೆ ಹೋಗೋ ಪ್ರಶ್ನೆ ಬಂದಿಲ್ಲ ಧರ್ಮಸ್ಥಳ ವಿಚಾರದಲ್ಲಿ ತನಿಖೆ ಮಾಡುತ್ತಿದ್ದಾರೆ. ಮೊಹಂತಿಯನ್ನ ಕಳಿಸುವ ಪ್ರಕ್ರಿಯೆ ಆಗಿಲ್ಲ  ಎಂದರು.vtu

Key words: Dharmasthala, burial case, Home Minister, Parameshwar

The post ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್: ವರದಿ ಕೊಡುವವರೆಗೂ ನಾನು ಮಾತನಾಡಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು...

ഇറാനിലെ യു.എസ് -ഇസ്രഈലി ആക്രമണങ്ങള്‍ അന്താരാഷ്ട്ര നിയമത്തിന്റെ ചട്ടക്കൂടിന് പുറത്താണ്; അംഗീകരിക്കാന്‍ കഴിയില്ല: ഇമ്മാനുവല്‍ മാക്രോണ്‍

പാരീസ്: ഇറാനെതിരായ യു.എസ് ഇസ്രഈല്‍ ആക്രമണങ്ങളില്‍ പ്രതികരണവുമായി ഫ്രഞ്ച് പ്രസിഡന്റ് ഇമ്മാനുവല്‍...

“காங்கிரஸ் கட்சியில இருந்து என் இளமைப் பருவத்தை வீணாக்கிட்டேன்!" – விஜயதரணி பேட்டி

தொடர்ச்சியாக கம்யூனிஸ்ட் கட்சியின் வசம் இருந்து வந்த விளவங்கோடு சட்டமன்றத் தொகுதியை...

Tamil Nadu: డీఎంకే-కాంగ్రెస్ సీట్ల పంపకం ఖరారు.. హస్తం పార్టీకి ఎన్ని సీట్లంటే..

Tamil Nadu: తమిళనాడు అసెంబ్లీ ఎన్నికలకు సమయం దగ్గర పడింది. అయితే,...