30
April, 2026

A News 365Times Venture

30
Thursday
April, 2026

A News 365Times Venture

ಚುನಾವಣಾ ಅಕ್ರಮ, ರಾಹುಲ್ ಗಾಂಧಿ ಪ್ರತಿಭಟನೆಗೆ ಸಿ.ಟಿ ರವಿ ತಿರುಗೇಟು

Date:

ಬೆಂಗಳೂರು,ಆಗಸ್ಟ್,2,2025 (www.justkannada.in): ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ತಿರುಗೇಟು  ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿ.ಟಿ ರವಿ, ಮತದಾರ ಪಟ್ಟಿ ಪರಿಷ್ಕರಣೆಗೆ ಅಧಿಕಾರಿಗಳನ್ನ ಬಳಸಿಕೊಳ್ಳುತ್ತಾರೆ. 2014ಕ್ಕೂ ಮೊದಲು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು 2024ರ ಎಂಪಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಹಾಗಾದರೇ ಅಧಿಕಾರರ ದುರ್ಬಳಕೆ ಮಾಡಿಕೊಂಡವರು ಯಾರು ಎಂದು ಪ್ರಶ್ನಿಸಿದರು.

ಅಲ್ಲದೆ ನೀವೇ ಚುನಾವಣಾ ಅಕ್ರಮವೆಸಗಿರಬಹುದೇನೋ ಎಂಬ ಅನುಮಾನ ಮೂಡಿದೆ ಎಂದು  ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.

Key words: Election, Rahul Gandhi, protests, CT Ravi

The post ಚುನಾವಣಾ ಅಕ್ರಮ, ರಾಹುಲ್ ಗಾಂಧಿ ಪ್ರತಿಭಟನೆಗೆ ಸಿ.ಟಿ ರವಿ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കാര്യങ്ങള്‍ കൈവിടുന്നു, എണ്ണവില കുതിച്ചുയരുന്നു; ഹോര്‍മുസ് കടലിടുക്ക് തുറക്കാന്‍ അന്താരാഷ്ട്ര സഹായം തേടി അമേരിക്ക

  വാഷിങ്ടണ്‍: ഇറാനുമായുള്ള യുദ്ധം രണ്ട് മാസം പിന്നിടുന്ന സാഹചര്യത്തില്‍ ഹോര്‍മുസ്...

`பிரசவ சிகிச்சை அலட்சியம்; நெஞ்சில் அமர்ந்துகொண்டு காலால் அழுத்தம் கொடுத்தனர்'- இளைஞர் குற்றச்சாட்டு

மகாராஷ்டிரா மாநிலம், நாக்பூரில் உள்ள அரசு மருத்துவமனையில் தீப்லதா என்ற பெண்...

UGC Net: యూజీసీ నెట్ నోటిఫికేషన్ విడుదల.. ముఖ్యమైన తేదీలు ఇవే..

నేషనల్ టెస్టింగ్ ఏజెన్సీ (NTA) జూన్ 2026 సెషన్‌కు సంబంధించిన యూజీసీ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು...