25
September, 2026

A News 365Times Venture

25
Friday
September, 2026

A News 365Times Venture

ಅತ್ಯಾಚಾರ ಕೇಸ್ : ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ

Date:

ಬೆಂಗಳೂರು,ಆಗಸ್ಟ್,,2,2025 (www.justkannada.in): ಮನೆಕೆಲಸದಾಕೆ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ನಿನ್ನೆ ಆದೇಶಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟವನ್ನ ಇಂದಿಗೆ ಕಾಯ್ದಿರಿಸಿತ್ತು. ಇದೀಗ ನ್ಯಾಯದೀಶ ಗಜಾನನಭಟ್ ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.

ಪ್ರಜ್ವಲ್ ರೇವಣ್ಣಗೆ  ಜೀವಾವಧಿ ಶಿಕ್ಷೆ ಒಟ್ಟು 11.35 ಲಕ್ಷ ರೂ ದಂಡ ವಿಧಿಸಿ ಆದೇಶಿಸಿದ್ದಾರೆ. ಐಪಿಸಿ ಸೆಕ್ಷನ್ 376(2)(ಕ) ಅಡಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ದಂಡದ ಹಣದಲ್ಲಿ ಸಂತ್ರಸ್ತೆಗೆ 11 ಲಕ್ಷ ರೂ ನೀಡಬೇಕು ಎಂದು ಆದೇಶಿಸಿದ್ದಾರೆ. ಇಂದಿನಿಂದಲೇ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಆರಂಭವಾಗಲಿದೆ.

Key words: Rape case, Prajwal Revanna, sentenced , life imprisonment

 

The post ಅತ್ಯಾಚಾರ ಕೇಸ್ : ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഫ്രീ ഫലസ്തീൻ ടൂർ’ പ്രഖ്യാപിച്ച് എഡ് ഷീറന്റെ സംഗീത പര്യടനത്തിൽ നിന്ന് പുറത്തായ റാപ്പർ മാക്ലെമോർ

ന്യൂയോർക്ക്: ഫലസ്തീന് ഐക്യദാർഢ്യം പ്രഖ്യാപിച്ചതിന്റെ പേരിൽ ബ്രിട്ടീഷ് ഗായകൻ എഡ് ഷീറന്റെ...

சூலூர்: தவெக எம்.எல்.ஏ-வை நோக்கி பொதுமக்கள் கல்வீச்சு; தடியடி நடத்திய போலீஸ் – என்ன நடந்தது?!

கோவை மாவட்டம், சூலூர் அடுத்த நாகம்ம நாயக்கன்பாளையம் பகுதியில் சுமார் 70...

Yanamala Krishnudu: తుని రాజకీయాల్లో కీలక పరిణామం.. జనసేనలో చేరిన యనమల కృష్ణుడు!

Yanamala Krishnudu Joins Janasena: తుని రాజకీయాల్లో మరో కీలక పరిణామం...