10
March, 2026

A News 365Times Venture

10
Tuesday
March, 2026

A News 365Times Venture

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಪಕ್ಷಕ್ಕೆ ಮುಜುಗರ ಹಿನ್ನಡೆ ಇಲ್ಲ- ಶಾಸಕ ಜಿ.ಟಿ ದೇವೇಗೌಡ

Date:

ಮೈಸೂರು,ಆಗಸ್ಟ್,6,2025 (www.justkannada.in):  ಮನೆಕೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿರುವ  ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ನ್ಯಾಯಾಲಯದ ತೀರ್ಪು ದೇವರ ತೀರ್ಪು ಇದ್ದಂತೆ. ದೇವರ ತೀರ್ಪನ್ನ ಸರಿ ತಪ್ಪು ಎಂದು ಪರಾಮರ್ಶೆ ಮಾಡುವ ಶಕ್ತಿ ಇಲ್ಲ  ಎಂದರು.

ನ್ಯಾಯಾಲಯವೇ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟಿದೆ. ಈ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ಮುಜುಗರ ಹಿನ್ನಡೆ ಏನು ಇಲ್ಲ. ಹಳೆಯ ಘಟನೆಯ ತೀರ್ಪು ಈಗ ಬಂದಿದೆ ಎಂದು ಜಿ.ಟಿ ದೇವೇಗೌಡರು ತಿಳಿಸಿದರು.

Key words: Life imprisonment, Prajwal Revanna, JDS, MLA, GT Deve Gowda

The post ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಪಕ್ಷಕ್ಕೆ ಮುಜುಗರ ಹಿನ್ನಡೆ ಇಲ್ಲ- ಶಾಸಕ ಜಿ.ಟಿ ದೇವೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

PM Kisan: రైతులకు గుడ్ న్యూస్.. పీఎం కిసాన్ 22వ విడత రిలీజ్ డేట్ ఫిక్స్.. ఆ రోజే ఖాతాల్లోకి

దేశంలోని అన్నదాతలకు ఆర్థిక సాయం అందించేందుకు కేంద్ర ప్రభుత్వం ప్రధానమంత్రి కిసాన్...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ...

ലെബനനില്‍ റഷ്യന്‍ സാംസ്‌കാരിക കേന്ദ്രം തകര്‍ന്നു; ആക്രമണത്തിന് പിന്നില്‍ ഇസ്രഈലെന്ന് റഷ്യ

  ലെബനന്‍: ലെബനനിലെ റഷ്യന്‍ സാംസ്‌കാരിക കേന്ദ്രത്തിന് നേരെ ഇസ്രഈല്‍ നടത്തിയ...

Iran: `போர் முடிவை நாங்கள்தான் தீர்மானிப்போம்' – அமெரிக்காவுக்கு ஈரான் பதிலடி!

ஈரான் மற்றும் அமெரிக்கா, இஸ்ரேல் இடையே நடந்து வரும் தாக்குதல் சம்பவங்களால்...