7
March, 2026

A News 365Times Venture

7
Saturday
March, 2026

A News 365Times Venture

ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಗುತ್ತಿಗೆ ಚಾಲಕ ಆತ್ಮಹತ್ಯೆ.

Date:

ಚಿಕ್ಕಬಳ್ಳಾಪುರ,ಆಗಸ್ಟ್,7,2025 (www.justkannada.in):  ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ಆರೋಪಿಸಿ  ಸಂಸದ ಡಾ.ಕೆ.ಸುಧಾಕರ್ ಮತ್ತಿಬ್ಬರ ಹೆಸರು ಬರೆದಿಟ್ಟು  ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಜಿಲ್ಲಾ ಪಂಚಾಯಿತಿ ಗುತ್ತಿಗೆ ಚಾಲಕ ಎನ್ ಬಾಬು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗು ಯುವಕರಿಬ್ಬರ ಹೆಸರು ಬರೆದಿಟ್ಟಿದ್ದು ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ.

ಬಿಜೆಪಿ ಸಂಸದ  ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಅವರ ಬೆಂಬಲಿಗರಾದ, ನಾಗೇಶ್ ಮಂಜುನಾಥ್ ಹೆಸರು ಬರೆದಿಟ್ಟು  ಗುತ್ತಿಗೆ ಚಾಲಕ ಎನ್. ಬಾಬು ನೇಣಿಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words:  driver, committed, suicide , name , MP Dr. K Sudhakar.

The post ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಗುತ್ತಿಗೆ ಚಾಲಕ ಆತ್ಮಹತ್ಯೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅದು ಬಜೆಟ್ ನಲ್ಲಿ ಘೋಷಿಸುವ ಹಣವಲ್ಲ: ಗುತ್ತಿಗೆದಾರರು ಕಾಯಬೇಕಷ್ಟೆ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಮಾರ್ಚ್,7,2026 (www.justkannada.in): ಬಾಕಿ ಬಿಲ್ ಪಾವತಿ ಮಾಡುವಂತೆ ಆಗ್ರಹಿಸಿ ಗುತ್ತಿಗೆದಾರರು...

ഇറാന്‍ വിഷയത്തില്‍ നയതന്ത്ര നിലപാട് കടുപ്പിച്ച് ഇന്തോനേഷ്യ; ബോര്‍ഡ് ഓഫ് പീസില്‍ നിന്ന് പിന്മാറി

ജാക്കാര്‍ത്ത: ഇറാനിലെ വ്യോമാക്രമണത്തിന് പിന്നാലെ യു.എസ് പ്രസിഡന്റ് ആരംഭിച്ച ഗസ ബോര്‍ഡ്...

Christopher Tilak: "உழைக்கும் தொண்டனுக்கும் கிடைத்த வெற்றியாகக் கருதுகிறேன்" – கிறிஸ்டோபர் திலக்

அகில இந்திய காங்கிரஸ் கமிட்டியின் செயலாளரும், திருச்சி மாவட்டத்தைச் சேர்ந்தவருமான கிறிஸ்டோபர்...