24
March, 2026

A News 365Times Venture

24
Tuesday
March, 2026

A News 365Times Venture

ಕಾಂಗ್ರೆಸ್ ಪಕ್ಷದಿಂದ ಸಿಎಂ ಆಪ್ತ ಜಿ.ವಿ ಸೀತಾರಾಮ್ ಉಚ್ಚಾಟನೆ

Date:

ಬೆಂಗಳೂರು, ಆಗಸ್ಟ್,9,2025 (www.justkannada.in): ಒಕ್ಕಲಿಗರ ಕುರಿತು ಅವಾಚ್ಯ ಪದ ಬಳಕೆ  ಆರೋಪ ಹಿನ್ನೆಲೆಯಲ್ಲಿ  ಸಿಎಂ ಸಿದ್ದರಾಮಯ್ಯ ಪರಮಾಪ್ತ ಹಾಗೂ ಮಾಜಿ  ಕಾಂಗ್ರೆಸ್ ವಕ್ತಾರ ಜಿ.ವಿ ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು ಜಿ.ವಿ ಸೀತಾರಾಮ್  ಅವರನ್ನ ಉಚ್ಚಾಟನೆಗೊಳಿಸಿ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯಿಂದ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.  ಒಕ್ಕಲಿಗ ಸಮುದಾಯದ ಬಗ್ಗೆ  ಅವಹೇಳನಕಾರಿ ಪದ ಬಳಕೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಹೀಗಾಗಿ ಸೀತಾರಾಮ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಅಲ್ಲದೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸಹ ರದ್ದುಗೊಳಿಸಲಾಗಿದೆ.

Key words: CM, close, G.V. Sitaram, expelled, Congress party

The post ಕಾಂಗ್ರೆಸ್ ಪಕ್ಷದಿಂದ ಸಿಎಂ ಆಪ್ತ ಜಿ.ವಿ ಸೀತಾರಾಮ್ ಉಚ್ಚಾಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY

ದಾವಣಗೆರೆ,ಮಾರ್ಚ್,23,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ...

മോദി പൂര്‍ണ പരാജയം; പശ്ചിമേഷ്യന്‍ സംഘര്‍ഷം പ്രതീക്ഷിച്ചിട്ടും ക്രമീകരണങ്ങള്‍ നടത്തിയില്ല; ഭാരം ജനങ്ങളുടെ തലയിലിട്ടു: കെജ്‌രിവാള്‍

ന്യൂദല്‍ഹി: പശ്ചിമേഷ്യയിലെ സംഘര്‍ഷം കാരണമുണ്ടായ പ്രതിസന്ധി കൈകാര്യം ചെയ്യുന്നതില്‍ നരേന്ദ്ര മോദിയുടെ...

தஞ்சை: விஜய் வாகனத்தைப் பின்தொடர்ந்ததில் விபத்து: சிகிச்சையில் இருந்த கல்லுாரி மாணவர் பலி

தஞ்சாவூர் செங்கிப்பட்டி அருகே உள்ள அய்யாசாமிப்பட்டியில், கடந்த 4ம் தேதி, தமிழக...

Coca‑Cola Price: యుద్ధం ఎఫెక్ట్.. పెరగనున్న కోకా కోలా ధరలు..

భారతదేశంలో కోకా కోలా ఉత్పత్తులను బాటిలింగ్  చేసే ప్రధాన సంస్థ ఎస్ఎల్ఎంజీ...