14
March, 2026

A News 365Times Venture

14
Saturday
March, 2026

A News 365Times Venture

ತುಮಕೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆಗೆ ಕೆ.ಎನ್ ರಾಜಣ್ಣ ಬೆಂಬಲಿಗರ ನಿರ್ಧಾರ

Date:

ತುಮಕೂರು,ಆಗಸ್ಟ್,12,2025 (www.justkannada.in): ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾಗೊಳಿಸಿದ್ದನ್ನು ಖಂಡಿಸಿ ನಾಳೆ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕೆ.ಎನ್ ರಾಜಣ್ಣ ಬೆಂಬಲಿಗರು ತಿಳಿಸಿದ್ದಾರೆ.

ಇಂದು ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜಣ್ಣ ಬೆಂಬಲಿಗರು,  ಹೈಕಮಾಂಡ್ ನಿರ್ಧಾರವನ್ನ ನಾಯಕ ಸಮಾಜ ಖಂಡಿಸುತ್ತದೆ.  ಕೆಎನ್ ರಾಜಣ್ಣ ಅವರನ್ನ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು.  ಇಲ್ಲದಿದ್ದರೇ ತಾಲ್ಲೂಕು ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕೆ.ಎನ್  ರಾಜಣ್ಣ ಅವರ ವಿರುದ್ದ ಪಿತೂರಿ ಮಾಡಲಾಗಿದೆ. ರಾಜಣ್ಣ ಅವರ ವಜಾ ಖಂಡಿಸಿ  ನಾಳೆ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬೆಂಬಲಿಗರು ತಿಳಿಸಿದ್ದಾರೆ.

Key words: KN Rajanna, supporters, decision, massive protest, Tumkur

The post ತುಮಕೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆಗೆ ಕೆ.ಎನ್ ರಾಜಣ್ಣ ಬೆಂಬಲಿಗರ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG Crisis: భారత్‌కు గుడ్‌ న్యూస్.. హార్ముజ్ నుంచి బయలుదేరిన LPG నౌకలు..

LPG Crisis: భారత్‌కు గుడ్ న్యూస్. దేశవ్యాప్తంగా ఇంధన సంక్షోభం ముంచుకొస్తున్న...

യു.എസ് -ഇസ്രഈല്‍ ആക്രമണത്തില്‍ മൊജ്തബ ഖാംനഇക്ക് സാരമായി പരിക്കേറ്റു; അവകാശവാദവുമായി യു.എസ് പ്രതിരോധ സെക്രട്ടറി

വാഷിങ്ടണ്‍: ഇറാന്റെ പുതിയ പരമോന്നത നേതാവ് മൊജ്തബ ഖാംനഇക്ക് യു.എസ് -ഇസ്രഈല്‍ ആക്രമണത്തില്‍...

"நடிகர் ரஜினிகாந்தை யாரும் மிரட்ட முடியாது; எந்த மிரட்டலுக்கும் அவர் அடிபணிய மாட்டார்!" – ரகுபதி

புதுக்கோட்டையில் செய்தியாளர்களை சந்தித்த அமைச்சர் ரகுபதி,"நடிகர் ரஜினிகாந்தை யாரும் மிரட்ட முடியாது....