24
June, 2026

A News 365Times Venture

24
Wednesday
June, 2026

A News 365Times Venture

ಧರ್ಮಸ್ಥಳ ಪ್ರಕರಣ: ಸತ್ಯಾಂಶ ಜನರ ಮುಂದೆ ಇಡುತ್ತೇವೆ- ಸಚಿವ ದಿನೇಶ್ ಗುಂಡೂರಾವ್

Date:

ಮಂಗಳೂರು,ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವನ್ನ ಪತ್ತೆ ಹಚ್ಚುವ ಸಲುವಾಗಿ ಎಸ್ ಐಟಿ ತನಿಖೆ ನಡೆಸಲಾಗುತ್ತಿದೆ. ಸತ್ಯಾಂಶವನ್ನು ನಾವು ಜನರ ಮುಂದೆ ಇಡುತ್ತೇವೆ  ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಪ್ರಕರಣ ಕುರಿತು ಎಸ್ ಐಟಿ ತಂಡ ತನಿಖೆ ನಡೆಸುತ್ತಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಲಿದ್ದಾರೆ . ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಸೇರಿದಂತೆ ಸತ್ಯವನ್ನು ಪತ್ತೆ ಹಚ್ಚಲು ಎಸ್ ಐಟಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿದೆ ಎಂದರು.

ಸತ್ಯಾಂಶ ಹೊರಬರಬೇಕು ಎಂಬುದೇ ಎಸ್ ಐಟಿ ರಚನೆ ಉದ್ದೇಶ. ತನಿಖೆ ಸಮರ್ಪಕವಾಗಿ ನಡೆಯುತ್ತಿದ್ದು, ಯಾರಿಗೂ ತನಿಖೆ ಬಗ್ಗೆ ಅನುಮಾನವಿಲ್ಲ. ಸತ್ಯಾಂಶವನ್ನು ನಾವು ಜನರ ಮುಂದೆ ಇಡುತ್ತೇವೆ. ಇದರ ಹಿಂದೆ ಷಡ್ಯಂತ್ರ ಇದ್ದರೆ ಅದನ್ನೂ ಪರಿಗಣಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: Dharmasthala case, truth, Minister, Dinesh Gundu Rao

The post ಧರ್ಮಸ್ಥಳ ಪ್ರಕರಣ: ಸತ್ಯಾಂಶ ಜನರ ಮುಂದೆ ಇಡುತ್ತೇವೆ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ചരിത്രത്തിലാദ്യം; ഇറാനെതിരായ യുദ്ധം അവസാനിപ്പിക്കാന്‍ പ്രമേയം പാസാക്കി യു.എസിലെ ഇരുസഭകളും

വാഷിങ്ടണ്‍: അമേരിക്കന്‍ പ്രസിഡന്റ് ഡൊണാള്‍ഡ് ട്രംപിന് ശാസനയുമായി യു.എസ് സെനറ്റ്. ഇറാനെതിരായ...

'முதலீட்டாளர்களிடம் திமுக அரசு பணம் கேட்டதா?' – கவனம் பெறும் ஆந்திர அமைச்சரின் ட்வீட்!

தமிழக வெற்றிக் கழகம் பொறுப்பேற்றதில் இருந்து தமிழ்நாட்டிற்கு வர வேண்டிய முதலீடுகள்...

Medak Double Murder Case: ప్రాణ స్నేహితుల మధ్య చిచ్చు పెట్టిన EMI.. మెదక్‌లో జంట హత్యల కలకలం..

Medak Double Murder Case: మెదక్ జిల్లా చిన్నశంకరంపేట మండలం సురారం...

ಬೇರೆ ಕಡೆ ಇಲ್ಲದ ಕುಮಾರಸ್ವಾಮಿ, ನಿಖಿಲ್ ಹೋರಾಟ ಬಿಡದಿಯಲ್ಲಿ ಮಾತ್ರ ಯಾಕೆ? ಶಾಸಕ ಬಾಲಕೃಷ್ಣ ಕಿಡಿ

ಬೆಂಗಳೂರು, ಜೂನ್,23,2026 (www.justkannada.in): ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ...